Monday, 26 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಸಮ ಸಮಾಜದ ಕನಸುಗಾರ ಭಕ್ತ ಶ್ರೇಷ್ಠ ಕನಕದಾಸರ ತತ್ವ ಪಾಲಿಸಿ ; ವೈ.ಸಿ.ಮಯೂರ ಕರೆ.

ಸಿಂದಗಿ : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಸಿಂದಗಿಯಲ್ಲಿ ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯ ನಿಮಿತ್ಯ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಭಕ್ತ, ಕವಿತ್ವ ಮತ್ತು ಸಂಗೀತದಲ್ಲಿಯ ಸಾಧನೆಗೆ ಜಾತಿ ಎಂದೂ ತೊಡಕಾಗುವುದಿಲ್ಲ ಎನ್ನುವುದಕ್ಕೆ ಕನಕದಾಸರ…

ಸಿಂದಗಿ : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಸಿಂದಗಿಯಲ್ಲಿ ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯ ನಿಮಿತ್ಯ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಭಕ್ತ, ಕವಿತ್ವ ಮತ್ತು ಸಂಗೀತದಲ್ಲಿಯ ಸಾಧನೆಗೆ ಜಾತಿ ಎಂದೂ ತೊಡಕಾಗುವುದಿಲ್ಲ ಎನ್ನುವುದಕ್ಕೆ ಕನಕದಾಸರ ಜೀವನ ಒಂದು ಉದಾಹರಣೆ ಎನ್ನಬಹುದು.

ಕನಕದಾಸರು ತಮ್ಮ ಲೌಕಿಕ ಜೀವನದಿಂದ ಆದ್ಯಾತ್ಮ ಜೀವನಕ್ಕೆ ಸಾಗುವ ಮಾರ್ಗ ತೋರಿಸಿ ಕುಲಗಳ ಹೆಸರಿನಲ್ಲಿ ಬಡಿದಾಡುವುದನ್ನು ಬಿಟ್ಟು ಮನು ಕುಲಕ್ಕೆ ಸಮಾನತೆ ಸಾರಿದ ಮಹಾನ್ ದಾರ್ಶನಿಕರು, ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮುಖಂಡ  ವೈ.ಸಿ.ಮಯೂರ ಹೇಳಿದರು.

ಈ ಸಂಧರ್ಬದಲ್ಲಿ ದ.ಸಂ.ಸ ತಾಲೂಕ ಸಂಚಾಲಕ ಶರಣು ಚಲವಾದಿ, ವಿದ್ಯಾರ್ಥಿ ಒಕ್ಕೂಟದ ತಾಲೂಕು ಸಂಚಾಲಕ ಸುನೀಲ ಸುಂಗಠಾಣ ಪದಾಧಿಕಾರಗಳಾದ ಜೈ ಭೀಮ ತಳಕೇರಿ,ಮುತ್ತು ಮಲಘಾಣ,ಪ್ರಕಾಶ ಹಜೇನವರ,ಪ್ರಮೋದ ಬರಗಲ,ರವಿ ಹಿಪ್ಪರಗಿ ಮತ್ತಿತ್ತರು ಉಪಸ್ಥಿತರಿದ್ದರು.

vegadhut@gmail.com.

Leave a comment