Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಸೆ.14ರಂದು ವಿದ್ಯುತ್ ವ್ಯತ್ಯಯ

  ವಿಜಯಪುರ :   110/11 ಕೆವಿ ಬಬಲೇಶ್ವರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ಎರಡನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸೆಪ್ಟೆಂಬರ್ 14ರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಉಪ ಕೇಂದ್ರದಿಂದ ಹೊರಡುವ ಎಲ್ಲ 11…

 

ವಿಜಯಪುರ :   110/11 ಕೆವಿ ಬಬಲೇಶ್ವರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ಎರಡನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸೆಪ್ಟೆಂಬರ್ 14ರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಉಪ ಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಪೀಡರಗಳ ಮೇಲೆ ಬರುವ ಗ್ರಾಹಕರಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ವಿಜಯಪುರ ಹೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

vegadhut@gmail.com.

Leave a comment