Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಹಾಡು ಹಗಲೇ ಹಣ ದೋಚಿದ ಖದೀಮ | ಟಿಪ್ಪು ವೃತ್ತದ ಸಮೀಪ ಘಟನೆ

ಸಿಂದಗಿ: ಪಟ್ಟಣದ ಟಿಪ್ಪು ವೃತ್ತದಲ್ಲಿ ನಡೆದಿರುವ  ಘಟನೆ. ವೃತ್ತದ ಸಮೀಪವಿರುವ ಯೋಗಾ ಯೋಗ ಮೆಡಿಕಲ್ ಗೆ ಔಷದಿ ತರಲು ಹೋದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಗನಾದ ಪ್ರಕಾಶ ಮನು ರಾಠೋಡ ಹಾಗೂ ತಾಯಿ ಸೋಮಬಾಯಿ ರಾಠೋಡ ಯೂನಿಯನ್ ಬ್ಯಾಂಕ್ ನಿಂದು ಒಂದು ಲಕ್ಷದ…

ಸಿಂದಗಿ: ಪಟ್ಟಣದ ಟಿಪ್ಪು ವೃತ್ತದಲ್ಲಿ ನಡೆದಿರುವ  ಘಟನೆ.

ವೃತ್ತದ ಸಮೀಪವಿರುವ ಯೋಗಾ ಯೋಗ ಮೆಡಿಕಲ್ ಗೆ ಔಷದಿ ತರಲು ಹೋದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಗನಾದ ಪ್ರಕಾಶ ಮನು ರಾಠೋಡ ಹಾಗೂ ತಾಯಿ ಸೋಮಬಾಯಿ ರಾಠೋಡ ಯೂನಿಯನ್ ಬ್ಯಾಂಕ್ ನಿಂದು ಒಂದು ಲಕ್ಷದ ಮೂವತ್ತು ಸಾವಿರ ರೂಪಾಯಿ ತೆಗೆದುಕೊಂಡು ಬಂದಿದ್ದು ಹಣ ಕಳುವಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ಬಿದ್ದು ಅಳುತ್ತಿರುವುದು ಕಂಡುಬಂದಿದೆ.

 

ಮೇಡಿಕಲನ ಸಿ.ಸಿ.ಕ್ಯಾಮಾರಾದಲ್ಲಿ ದೃಶ್ಯ ಸೇರೆಯಾಗಿದ್ದು ಸಿಂದಗಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತಾರೆ ಕಾದು ನೋಡಬೇಕಿದೆ.

vegadhut@gmail.com.

Leave a comment