Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

20ರಂದು ಜಿಲ್ಲಾಧಿಕಾರಿ ದಾನಮ್ಮನವರ ದೇ.ಹೀಪ್ಪರಗಿ ಕಛೇರಿಗೆ ಬೇಟಿ

ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮುಂದುವರೆದ ಭಾಗವಾದ ಪ್ರತಿ ಮಂಗಳವಾರ ತಾಲೂಕು ಕಚೇರಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೆಪ್ಟೆಂಬರ್ 20ರಂದು ದೇವರಹಿಪ್ಪರಗಿ ತಾಲೂಕು ಕಚೇರಿಗೆ ಭೇಟಿ ನೀಡುವರು. ಗ್ರಾಮಸ್ಥರು ತಮ್ಮ ಕುಂದುಕೊರತೆಯ ಮನವಿಗಳನ್ನು ಕಾರ್ಯಕ್ರಮದಲ್ಲಿ…

ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮುಂದುವರೆದ ಭಾಗವಾದ ಪ್ರತಿ ಮಂಗಳವಾರ ತಾಲೂಕು ಕಚೇರಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೆಪ್ಟೆಂಬರ್ 20ರಂದು ದೇವರಹಿಪ್ಪರಗಿ ತಾಲೂಕು ಕಚೇರಿಗೆ ಭೇಟಿ ನೀಡುವರು.

ಗ್ರಾಮಸ್ಥರು ತಮ್ಮ ಕುಂದುಕೊರತೆಯ ಮನವಿಗಳನ್ನು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಿಗೆ ನೇರವಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

vegadhut@gmail.com.

Leave a comment