Monday, 26 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

3ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ರಮೇಶ ಭೂಸನೂರ ಚಾಲನೆ ನೀಡಿದರು.

ಸಿಂದಗಿ: ಕಾಲುಬಾಯಿ ಬೇನೆ ರೋಗ ವೈರಾಣುವಿನಿಂದ ಬರುವಂತಹ ಕಾಯಿಲೆಯಾಗಿದೆ. ಇದರಿಂದ ಜಾನುವಾರುಗಳಿಗೆ ಹೆಚ್ಚಿನ ಜ್ವರ ಕಾಣಿಸಿಕೊಂಡ ಕಾಲು ಮತ್ತು ಬಾಯಿಯಲ್ಲಿ ಹುಣ್ಣಾಗಿ ಜೋಲ್ಲು ಸುರಿಸುತ್ತವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು. ಜಾನುವಾರುಗಳಿಗೆ ಲಸಿಕೆ ವಿತರಣೆ ಮಾಡಿ ಮಾತನಾಡಿದ ಅವರು, .…


ಸಿಂದಗಿ: ಕಾಲುಬಾಯಿ ಬೇನೆ ರೋಗ ವೈರಾಣುವಿನಿಂದ ಬರುವಂತಹ ಕಾಯಿಲೆಯಾಗಿದೆ. ಇದರಿಂದ ಜಾನುವಾರುಗಳಿಗೆ ಹೆಚ್ಚಿನ ಜ್ವರ ಕಾಣಿಸಿಕೊಂಡ ಕಾಲು ಮತ್ತು ಬಾಯಿಯಲ್ಲಿ ಹುಣ್ಣಾಗಿ ಜೋಲ್ಲು ಸುರಿಸುತ್ತವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.
ಜಾನುವಾರುಗಳಿಗೆ ಲಸಿಕೆ ವಿತರಣೆ ಮಾಡಿ ಮಾತನಾಡಿದ ಅವರು, . ಜಾನುವಾರುಗಳಲ್ಲಿ ಹಾಲಿನ ಇಳುವರಿ ಕಡಿಮೆಯಾಗಿ ಜಾನುವಾರುಗಳ ಉತ್ಪಾದನೆ ಹಾಗೂ ಉತ್ಪಾದಕತೆ ಕಡಿಮೆಯಾಗುತ್ತದೆ. ರೋಗ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ರೈತ ಬಾಂಧವರು ಲಸಿಕೆ ಹಾಕಿಸುವಂತೆ ಮನವಿ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಡಾ.ಎಂ.ಎಸ್.ಗAಗನಳ್ಳಿ ಮಾತನಾಡಿ, ನ.7 ರಿಂದ ಡಿ.7ರವರೆಗೆ ತಾಲೂಕಿನಾದ್ಯಂತ ಕಾಲುಬಾಯಿ ರೋಗಕ್ಕೆ ಲಸಿಕೆ ಹಾಕುವ ಕಾರ್ಯಕ್ರಮವಿದ್ದು, ಲಸಿಕೆ ಹಾಕಲು ತಂಡಗಳನ್ನು ರಚಿಸಿದ್ದು, ರೈತರ ಮನೆ ಬಾಗಿಲಿಗೆ ಹೋಗಿ ಉಚಿತವಾಗಿ ಲಸಿಕೆ ಹಾಕಲಾಗುತ್ತದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮತ್ತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈಧ್ಯಕೀಯ ಆಸ್ಪತ್ರೆೆ ಅಥವಾ ಪಶುಪಾಲಕರ ಸಹಾಯವಾಣಿ ಸಂಖ್ಯೆ  8277100200 ಗೆ ಸಂಪರ್ಕಿಸಿರಿ ಎಂದರು.
ಈ ವೇಳೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಮಾರುತಿ ತಡ್ಲಗಿ, ಸಿಬ್ಬಂದಿ ಶುಭಾಷ ಬಗಲಿ, ಯಮನಪ್ಪ ಚೌದ್ರಿ, ಪರಶುರಾಮ ಬಿಸನಾಳ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

 

vegadhut@gmail.com.

Leave a comment