ಹಿಂದಿನ ಸರಕಾರದಲ್ಲಿ ಕಾಮಗಾರಿಗಳು ಕುಂಠಿತಗೊAಡಿರುವುದು ಇಗ ಶಾಸಕರಾದ ಅಶೋಕ ನೇತೃತ್ವದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಪಟ್ಟಣಕ್ಕೆ ಸಂಭಂಧಿಸಿದಂತೆ ಪೌರಾಡಳಿತದಿಂದ ವಿಶೇಷ ಅನುದಾನ ನೀಡುವೆ ಎಂದು ಪೌರಾಡಳಿತ ಸಚಿವ ರಹೆಮಾನ್ ಖಾನ್ ಹೇಳಿದರು. ಸಿಂದಗಿ : ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹತ್ತಿರ ನಡೆಯುತ್ತಿರುವ ಇಂದಿರಾ …
vegadhut@gmail.com.
-
-
ಸಿಂದಗಿ: ತಾಲೂಕಿನ ಎಲ್ಲ ಜನತೆಯ ದೈಹಿಕ ಹಾಗೂ ಮಾನಸಿಕ ಆರೋಗ್ಯದ ವೃದ್ಧಿಗಾಗಿ ಸದೃಢ ದೇಹ ಹಾಗೂ ಸದೃಢ ಮನಸಿನ ಪರಿಕಲ್ಪನೆ ಇಟ್ಟುಕೊಂಡು ಸಿಂದಗಿ ನಗರದಲ್ಲಿ ಶೀಘ್ರದಲ್ಲಿಯೇ ಬೃಹತ್ ಪ್ರಮಾಣದ ಯೋಗ ಶಿಬಿರವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ. …
-
ಸಿಂದಗಿ: ತಾಲೂಕಿನ ಹಿಕ್ಕಣಗುತ್ತಿ ಗ್ರಾಮಸ್ಥರು ದೇವರ ಕಾರ್ಯಕೆಂದು ಗೋಲಗೇರಿ ತೇರಳುತ್ತಿರುವ ಸಂದರ್ಭದಲ್ಲಿ ವಾಹನ ಚಾಲಕನ ನಿರ್ಲಕ್ಷತನದಿಂದ ಮನ್ನಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ತಾಲೂಕಿನ ಮನ್ನಾಪುರ ಗ್ರಾಮದ ಬಳಿ ಟೆಂಪೂ ಟ್ರ್ಯಾಕ್ಸ್ ಪಲ್ಟಿಯಾಗಿ 30ಕ್ಕೂ ಅಧಿಕ ಜನರಿಗೆ ಸಣ್ಣ ಪುಟ್ಟ …
-
ವಿಜಯಪುರ : ಗುಮ್ಮಟ ನಗರಿ ವಿಜಯಪುರದ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ಉಪ ಸಂಪಾದಕ ಚಲನಚಿತ್ರ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಕರುನಾಡು ಕಿರುಚಿತ್ರೋತ್ಸವದಲ್ಲಿ “ಬೆಸ್ಟ್ ಆಕ್ಟರ್” ಅವಾರ್ಡ್ ದೊರೆತಿದೆ. ಜುಲೈ 21/2024 ರವಿವಾರ ಕೊಪ್ಪಳದ ಜೆ.ಕೆ.ಎಸ್ ಹೊಟೇಲ್ ನಲ್ಲಿ …
-
ಸಿಂದಗಿ: ಎಸ್.ಟಿ.ಸಮುದಾಯದ ಏಳಿಗೆಗೆ ಬಳಕೆಯಾಗಬೇಕಿದ್ದ 187ಕೋಟಿ ರೂ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆದು ಲೋಕಸಭೆ ಎಲೆಕ್ಷನ್ನಲ್ಲಿ ಮತದಾರಿಗೆ ಆಮಿಷವಡ್ಡಲು, ಮಧ್ಯ ಹಂಚಲು, ಬಳಸಿರುವುದು ಜಗಜಾಹಿರಾಗಿದೆ. ಎಂದು ಎಸ್.ಟಿ.ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಕದ್ದರಕಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ …