ಸಿಂದಗಿ: ತಾಲೂಕಿನ ಗೋಲಗೇರಿ ರಥೋತ್ಸವದ ವೇಳೆ ಮೇಲಿಂದ ಆಯಾತಪ್ಪಿ ಬಿದ್ದು ವ್ಯಕ್ತಿ ಒಬ್ಬ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿಯಲ್ಲಿ ನಡೆದಿದೆ. ಗೋಲಗೇರಿಯ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ಈ ಅವಘದ ಸಂಭವಿಸಿದೆ. ಗೋಲಗೇರಿಯ ನಿವಾಸಿ ಮುದುಕಣ್ಣ ಕಾಚಾಪುರ (50) ಮೃತ …
vegadhut@gmail.com.
-
-
ಸಿಂದಗಿ: ಚೈತ್ರ ಮಾಸದ ದವನದ ಹುಣ್ಣಿಮೆ ದಿನವಾದ ಗುರುವಾರ ಸಿಂದಗಿ ನಗರದೆಲ್ಲೆಡೆ ರಾಮನ ಪರಮಭಕ್ತ ಹನುಮನ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಲಾಯಿತು. ಪಟ್ಟಣದ ಮಲ್ಲಿಕಾರ್ಜುನ ನಗರದ ದೇವಸ್ಥಾನದಲ್ಲಿ ಮಹಿಳೆಯರು ಹನುಮ ಜಯಂತಿಯನ್ನು ಸಂಭ್ರಮದಿAದ ಆಚರಿಸಿದರು. ಬಾಲ ಮಾರುತಿಯನ್ನು ತೆuಟಿಜeಜಿiಟಿeಜಟ್ಟಿಲಿಗೆ ಹಾಕಿ, …
-
ಸಿಂದಗಿ : ಪಟ್ಟಣದಲ್ಲಿ 2023-24 ನೇ ಸಾಲಿನಲ್ಲಿ ಮನೆಗಳ ಆಸ್ತಿ ತೆರಿಗೆ, ವಾಣಿಜ್ಯ ತೆರಿಗೆ ಪುರಸಭೆಗೆ ಪಾವತಿಸಿ ರಿಯಾಯಿತಿಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮುಖ್ಯಾಧಿಕಾರಿ ಶ್ರೀ ಮೋಹನ.ವ್ಹಿ.ಜಾಧವ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು 2023-24 ನೇ ಸಾಲಿನ …
-
News
ನೂತನ ಅಂಬಾ ಭವಾನಿ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಸಹಾಯ ನೀಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ
ಸಿಂದಗಿ : ತಾಲೂಕಿನ ಮಂಗಳೂರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಅಂಬಾ ಭವಾನಿ ದೇವಿಯ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 2ಲಕ್ಷ 59ಸಾವಿರ ರೂ. ಮೊತ್ತದ ಡಿಡಿ ಯನ್ನು ನಿರ್ದೇಶಕ ಗಣೇಶ್ ಮರಾಠೆ ಕಮಿಟಿಯ ಸದಸ್ಯ ಆರ್.ಟಿ …
-
ಸಿಂದಗಿ: ಪತ್ರಕರ್ತರ ಬಹು ದಿನದ ಬೇಡಿಕೆಯಾಗಿದ್ದ ಪತ್ರಿಕಾ ಭವನಕ್ಕೆ ಎಸ್.ಎಫ್.ಸಿ ಅನುದಾನದಲ್ಲಿ 20 ಲಕ್ಷರೂ ಮಂಜೂರು ಮಾಡಲಾಗಿದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು. ಬುಧವಾರದಂದು ಪಟ್ಟಣದ ಬಸ್ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿರುವ ಪತ್ರಿಕಾ ಭವನದ ಭೂಮಿ ಪೂಜೆ ಮಾಡಿ ಮಾತನಾಡಿದ …