ಬೆಳಗಾವಿ : ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಗೊಳಿಸಲು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಳಗಾವಿ ನಗರಕ್ಕೆ ಆಗಮಿಸಿದರು. ಕಾರ್ಯಕ್ರಮ ಕುರಿತು ನರೇಂದ್ರ ಮೋದಿ ಮಾತನಾಡಿ ಕರ್ನಾಟಕ ರಾಜ್ಯವನ್ನು ಕಾಂಗ್ರೇಸ್ ಸರಕಾರ ಅಲಕ್ಷೀಸುತ್ತಾ ಬಂದಿದೆ, ರಾಜ್ಯದ ನಾಯಕರನ್ನು ಅವಮಾನಿಸುವುದು ಕಾಂಗ್ರೇಸ್ನ …
vegadhut@gmail.com.
-
-
ಸಿಂದಗಿ : ಪಟ್ಟಣದಲ್ಲಿ ಕೆಲ ದಿನಗಳ ಹಿಂದೆನಡೆದ ಸಾರ್ವಜನಿಕರಿಗೆ ಸಂಚಲನ ಮೂಡಿಸಿದ ದರೋಡೆಕೊರರು ಜನರ ಮದ್ಯದಲ್ಲಿ ಗುಂಡು ಹಾರಿಸಿ ದರೋಡೆಗೆ ಯತ್ನಿಸಿದ ಆರೋಪಿಗಳನ್ನು ಬಂದಿಸಿದ್ದಾರೆ. ದಿನಾಂಕ: 13/02/2023 ರಂದು 18:05 ಗಂಟೆಗೆ ಸಿಂದಗಿ ಪಟ್ಟಣದ ಶಾಂತೇಶ್ವರ ಮಠದ ಹತ್ತಿರ ಇರುವ ಅಶೋಕ …
-
ಸಿಂದಗಿ: ಬ್ರಾಹ್ಮಣ ಆರ್ಗನೈಜೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ ಬ್ರಾಹ್ಮಣ ಶಕ್ತಿ ಸಂಗಮ ಕಾರ್ಯಕ್ರಮವನ್ನು ಫೆಬ್ರವರಿ 25ರಂದು ವಿಜಯಪುರ ನಗರದ ಕಂದಗಲ ಹನುಮಂತರಾಯ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ರಾಹ್ಮಣ ಆರ್ಗನೈಜೆರಷನ್ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಸಂತೋಷಕುಮಾರ ದೇಶಪಾಂಡೆ ಹೇಳಿದರು. ನಗರದ ರಾಘವೇಂದ್ರ …
-
ಸಿಂದಗಿ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಡವರ, ಹಿಂದುಳಿದವರ ಪರವಿರುವ …
-
ಸಿಂದಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಂಚಾಲಕ ಆಯುಷ್ಮಾನ ವೈ ಸಿ ಮಯೂರ ಅವರ ತಾಯಿ ಶ್ರೀಮತಿ ಗುರುಪಾದವ್ವ ಚಂದಪ್ಪ ಮಯೂರ (ದೊಡಮನಿ)75 ಇವರು ದಿನಾಂಕ 17 ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೆ ವಯೋಸಹಜವಾಗಿ ಮೃತಪಟ್ಟಿದ್ದು ಮೃತರಿಗೆ …