ಸಿಂದಗಿ : ನಗರದ ರಾಜರಾಜೇಶ್ವರಿ ಕಲ್ಯಾಣ ಮಂಟಪದ ಹತ್ತಿರ ಘಟನೆ ನಡೆದಿದ್ದು ಸರ್ಕಾರಿ ಬಸ್ಸಿಗೆ ದ್ವಿಚಕ್ರ ವಾಹನ ಹಾಯ್ದು ಬೈಕ್ ಸವಾರ ಮೃತ್ತಪಟ್ಟಿದ್ದಾನೆ. ಸಿಂದಗಿ ಯಿಂದ ವಿಜಯಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸಿಗೆ ಅಲ್ಲಿರುವ ದಾಬಾದಿಂದ ಕುಡಿದು ಬರುತ್ತಿರುವಾಗ ಘಟನೆ ನಡೆದಿದೆ. …
vegadhut@gmail.com.
-
-
ಸಿಂದಗಿ: ಸಿಂದಗಿ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ ಹೃದಯ ಘಾತದಿಂದ ತಡರಾತ್ರಿ ಮೃತ ಪಟ್ಟಿದ್ದಾರೆ. ಚುನಾವಣೆ ಸಂಭಂಧ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು ಎರಡು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಿಂದಗಿ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಮಾಡಿ ಭವಿಷ್ಯದ …
-
ಸಿಂದಗಿ : ವಿಜಯ ಸಂಕಲ್ಪ ಯಾತ್ರೆಗೆ ಸಿದ್ಧತೆಗೊಂಡ ಸಿಂದಗಿ ಮತಕ್ಷೇತ್ರದಿಂದ 2023-ರ ಚುನಾವಣೆಗೆ ಅಧಿಕೃತ ರಣಕಹಳೆ ಬಿಜೆಪಿ ಮೂಡಿಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ನಾಳೆ ಬೆಳಿಗ್ಗೆ 10:೦೦ ಗಂಟೆಗೆ ಆಗಮಿಸಲಿದ್ದು ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ತೆರಳಿ ಲಿಂಗೈಕ್ಯ …
-
ಸಿಂದಗಿ: ತಾಲೂಕಿನ ವಿವಿಧ ಗ್ರಾಮದ ಬ್ರಾಹ್ಮಣ ಸಮಾಜದ ಭಾಂದವರು ಪ್ರತಿವರ್ಷದಂತೆ ಈ ವರ್ಷವೂ ಸಹ ಮಂತ್ರಾಲಯಕ್ಕೆ ಹೊರಟಿದ್ದಾರೆ ಎಂದು ಮಠದ ಅರ್ಚಕರಾದ ವಿಠ್ಠಲಾಚಾರ್ಯರು ಹೇಳಿದರು. ನಗರದ ಶ್ರೀಗುರು ರಾಘವೇಂದ್ರ ಸ್ವಾಮಿಗಳ ದೇವಸ್ಥಾನದಲ್ಲಿ ಸೋಮವಾರ ನಡೆದ ಪಾದಯಾತ್ರಿಕರಿಗೆ ಶುಭ ಹಾರೈಸಿ ಮಾತನಾಡಿದ ಅವರು, …
-
ಸಿಂದಗಿ: ನಗರದ ಸಿ.ಎಂ.ಮನಗೂಳಿ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ದಿ.ಶಂಕ್ರಪ್ಪ ಪಂಪಣ್ಣನವರ (67) ಇವರು ದಿನಾಂಕ 16.01,2023 ರಂದು ದೈವಾಧೀನರಾದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಮತ್ತು ವಿಧ್ಯಾರ್ಥಿ ಸಮೂಹ ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯು ದಿ: …