ದೇವಣಗಾಂವ; ಬಯಲಾಟಗಳನ್ನು ಇಂದು ಗ್ರಾಮೀಣ ಭಾಗದಲ್ಲಿ ಮಾತ್ರ ಕಾಣಲು ಸಾದ್ಯವಿದೆ ಅವುಗಳು ಅಲ್ಲಿಯ ಜನರ ಸಂಸ್ಕೃತಿಯ ಪ್ರತೀಕಗಳಾಗಿವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು. ಅವರು ಇಲ್ಲಿನ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಶ್ರೀಮದ್ ಗುರುಲಿಂಗೇಶ್ವರ ಬಯಲಾಟ ಮಂಡಳಿಯವರು ಹಮ್ಮಿಕೊಂಡಿದ್ದ ಭೀಮ …
vegadhut@gmail.com.
-
-
ವಿಜಯಪುರ : ರಾಜ್ಯ ಚುನಾವಣಾ ಆಯೋಗವು ವಿಜಯಪುರ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2022ರ ಕುರಿತು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 7ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ಟೋಬರ್ …
-
ಸಿಂದಗಿ : ಕ್ಷೇತ್ರದ ಶಾಸಕ ರಮೇಶ ಭೂಸನೂರ ತಮ್ಮ ಸ್ವಗೃಹದಲ್ಲಿ ಪ್ರತಿ ವರ್ಷದಂತೆ ನಾಡ ದಸರಾ ಹಬ್ಬದ ನಿಮಿತ್ಯವಾಗಿ ಬನ್ನಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕಳೆದ ಎರಡು ವರ್ಷಗಳಿಂದ ವಿಶ್ವಕ್ಕೆ ಅಂಟಿದ ಕೋವೀಡ್ ಮಹಾಮಾರಿಯಿಂದ ಬನ್ನಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡಿರಲಿಲ್ಲ. ಇ ಭಾರಿ …
-
ವಿಜಯಪುರ: ಯಾವುದೇ ಮನುಷ್ಯನಿಗೆ ದೇವರ ಕೃಪಾಕಟಾಕ್ಷವಿದ್ದರೇ ಏನು ಬೇಕಾದನ್ನು ಅವನು ಸಾಧಿಸಲು ಸದೃಡನಾಗುತ್ತಾನೆ ಎಂದು ಪಂ. ನರಹರಿಆಚಾರ್ಯ ಜೋಶಿ(ಮುತ್ತಗಿ) ಅವರು ಇಂದಿಲ್ಲಿ ಕರೆ ನೀಡಿದರು. ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆಯು ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಪ್ರತಿ ತಿಂಗಳು ಹಮ್ಮಿಕೊಳ್ಳುತ್ತಿರುವ …
-
ವಿಜಯಪುರ : ಕೋಪ, ದ್ವೇಷ ಮತ್ತು ಇನ್ನೀತರ ಯಾವುದೋ ಕಾರಣದಿಂದ ಕಾರಾಗೃಹಕ್ಕೆ ಬರುವ ಬಂದಿಳಿಗೆ ಮನ ಪರಿವರ್ತನೆಗೆ ಅವಕಾವಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವೆಂಕಣ್ಣ ಬಿ.ಹೊಸಮನಿ ಅವರು ಹೇಳಿದರು. …