ವರದಿ: ಮಲ್ಲಿಕಾಜು೯ನ ಎನ್.ಕೆಂಭಾವಿ ಬ್ರಹ್ಮದೇವನಮಡು ಸಿಂದಗಿ : ಪ್ರತಿಯೊಬ್ಬರೂ ಧಮ೯ದ ಹಾದಿಯಲ್ಲಿ ನಡೆದಾಗ ಮಾತ್ರ ಸನ್ಮಾಗ೯ ಸಿಗಲಿದೆ ಎಂದು ದೇವಸ್ಥಾನದ ಅಚ೯ಕ ನಿಂಗಣ್ಣಚಾಯ೯ ಜೋಶಿ ಹೇಳಿದರು. ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದಲ್ಲಿ ಶನಿವಾರ ಆರಾಧ್ಶದೈವ ಶ್ರೀ ಬಲಭೀಮೇಶ್ವರ ದೇವರಿಗೆ ಬೆಳ್ಳಿ ಮೂತಿ೯ …
vegadhut@gmail.com.
-
-
ವಿಜಯಪುರ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಂದ ಸೆಪ್ಟೆಂಬರ್ 30ರಂದು ಲೋಕಾರ್ಪಣೆಯಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ಗಾಂಧೀ ಭವನದಲ್ಲಿ ಅಕ್ಟೋಬರ್ 2ರಂದು ಜಿಲ್ಲಾಡಳಿತದಿಂದ ಗಾಂಧೀಜಿ ಜಯಂತಿ ದಿನಾಚರಣೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರ …
-
ವಿಜಯಪುರ : ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಬಸವರಾಜ್ ನಾಯಕ ಅವರು ಇತ್ತೀಚೆಗೆ ವಿಜಯಪುರ ಜಿಲ್ಲೆಗೆ ಭೇಟಿ ನೀಡಿ ವಿಜಯಪುರ ಜಿಲ್ಲೆಯಲ್ಲಿ ಬಿಕ್ಷಾಟಣೆಯ ನಿರ್ಮೂಲನೆಯ ಕ್ರಮಗಳನ್ನು ಪರಿಶೀಲಿಸಿದರು. ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ಅಫ್ಜಲ್ಪುರ ಟಕ್ಕೆ ವಿಜಯಪುರ ಕಚೇರಿಗೆ ಭೇಟಿ ನೀಡಿ …
-
ಜೇವರ್ಗಿ: ಪಟ್ಟಣದಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ ಇಲಾಖೆ ವತಿಯಿಂದ ಮೌಲಾನಾ ಆಜಾದ್ ಮಾದರಿ (ಆಂಗ್ಲ ಮಾದ್ಯಮ ) ಶಾಲೆಗೆ ಸುಮಾರು 60 ಲಕ್ಷ ವೆಚ್ಚದಲ್ಲಿ 4 ಕೋಣೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಮಾರಂಭ …
-
ಸಿಂದಗಿ: ಪಟ್ಟಣದ ಮಿನಿ ವಿಧಾನ ಸೌಧದಲ್ಲಿರುವ ಉಪನೋದಣಿ ಕಚೇರಿಯಲ್ಲಿನ ಭ್ರಷ್ಟಾಚಾರ, ಅಧಿಕಾರಿಯ ದುರ್ವರ್ತನೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಪ್ರತಿಭಟಿಸಿ ತಹಶೀಲ್ದಾರ್ ನಿಂಗಪ್ಪ ಬಿರಾದಾರ ಅವರಿಗೆ ಮನವಿ ಸಲ್ಲಿಸಲಾಯಿತು. ಉಪನೋಂದಣಿ ಅಧಿಕಾರಿ ಎಮ್.ಆರ್.ಪಾಟೀಲ ರೈತರನ್ನು ಸತಾಯಿಸುತ್ತಾ ಜನರಿಗೆ ಸಮಸ್ಯೆಯನ್ನು …