ಜಿಲ್ಲೆಗೆ ನಿಗದಿಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಸೆ. 30 ರಂದು ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಲಿದ್ದಾರೆ. ನಗರದ ಎಸ್-ಹೈಪರ್ ಮಾರ್ಟ್ ಬಳಿ …
vegadhut@gmail.com.
-
-
ದೆಹಲಿ: ಪಿ.ಎಪ್.ಆಯ್ ನಿಷೇದಿಸಲು ಹಲವಾರು ಕಾರಣಗಳು ನೀಡಿರುವ ಕೇಂದ್ರ ಗೃಹ ಸಚಿವಾಲಯವು ಹಿಂದೂ ಕಾರ್ಯಕರ್ತರ ಕೊಲೆಗಳ ಬಗ್ಗೆಯು ಅಧಿಸೂಚನೆಯಲ್ಲಿ ಉಲ್ಲೇಖಿಸಿದೆ. ಪಿ.ಎಪ್.ಆಯ್ ಕಾರ್ಯಕರ್ತರು ಹಲವು ಕೋಮುವಾದಿ ಕೃತ್ಯಗಳಲ್ಲಿ ಬಾಗಿಯಾಗಿರುವ ಹಿನ್ನಲೆ ಇಂದು ಪಿ.ಎಪ್.ಆಯ್ ಸಂಘಟನೆ ನಿಷೇದಿಸಿ ಆದೇಶ ಹೊರಡಿಸಿದೆ. ಪಿಎಫ್ಐ ಕಾರ್ಯಕರ್ತರು …
-
ವಿಜಯಪುರ : ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರಾದ ಅನಿತಾ ಹದ್ದನ್ನವರ ಅವರು, ಲೋಕಾಯುಕ್ತದ ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿದರು. ಚಡಚಣದ ಸರ್ಕಾರಿ ಆಸ್ಪತ್ರೆಗೆ ದಿಢೀರ್ನೆ ಭೇಟಿ ನೀಡಿ, ಅಲ್ಲಿನ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯಲ್ಲಿ …
-
ವಿಜಯಪುರ : ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022 ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ, ಆರ್ಕೆಎಮ್ ಕಾಲೇಜ್, ರೋಟರಿ ಕ್ಲಬ್ ಮತ್ತು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದಿಂದ ಸೆಪ್ಟೆಂಬರ್ 27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಡೆಯಿತು. …
-
ಯಾವ ಸಿಂದಗಿ: ನಗರದ ಡಾ||ಬಿ.ಆರ್.ಅಂಬೇಡ್ಕರ ಭವನದಲ್ಲಿ ದಲಿತ ಸಮುದಾಯದ ದಲಿತ ಕುಂದು-ಕೊರತೆ ಸಭೆಯನ್ನು ಪೊಲೀಸ ಇಲಾಖೆಯಿಂದ ಜರುಗಿತ್ತು. ದಲಿತ ಮುಖಂಡ ಅಶೋಕ ಸುಲ್ಪಿ ಮಾತನಾಡಿ ದಲಿತರ ಮೇಲೆ ಹಲವಾರು ರೀತಿಯ ಹಲ್ಲೆಗಳು, ದೌರ್ಜನ್ಯಗಳು ನಡೆಯುತ್ತಿದ್ದು ಕಾನೂನು ಸುವ್ಯವಸ್ಥೆ ಸಿಂದಗಿ ತಾಲೂಕಿನಲ್ಲಿ ಅಸ್ತಿತ್ವ …