ಸಿಂದಗಿ: ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ವಿಶೇಷ ಸಭೆ ಕರೆಯಲು ಮುಖ್ಯಾಧಿಕಾರಿ ರಾಜಶ್ರೀ ತುಂಗಳ ಅವರಿಗೆ ಶುಕ್ರವಾರದಂದು ಪುರಸಭೆ ಸದಸ್ಯರು ಮನವಿ ಸಲ್ಲಿಸಿದರು. ಅಧ್ಯಕ್ಷ ಡಾ.ಶಾಂತವೀರ ಮನಗೂಳಿವರು 21 ತಿಂಗಳ ಅಧಿಕಾರದ ಅವಧಿಯಲ್ಲಿ ಕೇವಲ ಎರಡು …
vegadhut@gmail.com.
-
-
ಮೋರಟಗಿ: ಗ್ರಾಮದ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಸಿಂದಗಿ ಶಾಂತವೀರ ಪಟ್ಟಾಧ್ಯಕ್ಷರ ಕೈಗಾರಿಕ ಖಾಸಗಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಐ.ಟಿ.ಐ. ಘಟಿಕೋತ್ಸವ ಸಮಾರಂಭವನ್ನು ಎಇಇ ಎಂ.ಕೆ.ಇಂಗಳೆ ಉದ್ಘಾಟಿಸಿದರು. ಕುಶಲ ಕರ್ಮಿಗಳನ್ನು ತಯಾರಿಸುವ ಕೇಂದ್ರ ಐಟಿಐ ಕೇಂದ್ರಗಳಾಗಿವೆ. ಒಳ್ಳೆಯ ಕೌಶಲ್ಯ ಪಡೆದು …
-
ಸಿಂದಗಿ : ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗುಡ್ಡಗಾಡು ಓಟದಲ್ಲಿ ಮಲ್ಲಿಕಾರ್ಜುನ ಕಲ್ಲೂರ, ಈರಣ್ಣ ಚವಟೆ ಪ್ರೀ ಸ್ಟೈಲ್ …
-
ಸಿಂದಗಿ: ಲೋಕ ಅದಾಲತ್ ಮೂಲಕ ನ್ಯಾಯಾಲಯ ಮತ್ತು ಕಚೇರಿಗಳಲ್ಲಿ ಬಾಕಿಯಿರುವ ಪ್ರಕರಣಗಳು, ವ್ಯಾಜ್ಯಗಳು ಹಾಗೂ ಪೂರ್ವ ಪ್ರಕರಣಗಳನ್ನು ರಾಜಿ ಮೂಲಕ ಪರಿಹರಿಸುವುದು ತಾಲೂಕು ಕಾನೂನು ಸೇವಾ ಸಮಿತಿಯ ದ್ಯೇಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ ಮೊಗೇರ ಹೇಳಿದರು. ಪಟ್ಟಣದ ನ್ಯಾಯಾಲಯದ …
-
ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಸಭಾ ಭವನದಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಹಮ್ಮಿಕೊಂಡ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ನ್ಯಾಯವಾದಿ ಅಶೋಕ ಗಾಯಕವಾಡ ಉದ್ಘಾಟಿಸಿದರು. ಅನಕ್ಷರಸ್ಥರ ಹೆಣ್ಣು ಮಕ್ಕಳ ಮನೆಗಳಿಂದ ಹುಟ್ಟಿಕೊಂಡ ಜನಪದ ಸಾಹಿತ್ಯ ಹಳ್ಳಿಗಳಲ್ಲಿ ಅದು …