ವಿಜಯಪುರ : ಉಜನಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗಿದೆ. ಇದರಿಂದಾಗಿ ಮುನ್ನಚ್ಚರಿಕೆಯ ಕ್ರಮ ವಹಿಸಲು, ಪ್ರವಾಹ ಭೀತಿ ಎದುರಿಸಲಿರುವ ಭೀಮಾ ನದಿಪಾತ್ರದ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೆ.17ರಂದು ಭೇಟಿ ನೀಡಿ, ಆಯಾ ಗ್ರಾಮಸ್ಥರಿಗೆ ತಿಳಿವಳಿಕೆ ಮೂಡಿಸಿದರು. …
vegadhut@gmail.com.
-
-
ಸಿಂದಗಿ: ಪ್ರಧಾನಿ ನರೇಂದ್ರ ಮೋದಿಯವರ 72 ನೇ ಹುಟ್ಟು ಹಬ್ಬದ ಅಂಗವಾಗಿ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ …
-
ವಿಜಯಪುರ : ಸೆಪ್ಟೆಂಬರ್ 17ರಂದು ನಿಗದಿಯಾಗಿದ್ದ ಯೋಗಥಾನ್-2022ರ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ 17ರ ಬೆಳಗ್ಗೆ 9 ಗಂಟೆಗೆ ನಗರದ ಸೈನಿಕ ಶಾಲಾ ಮೈದಾನದಲ್ಲಿ ಯೋಗಥಾನ್-2022ರ ಕಾರ್ಯಕ್ರಮದ ಮೂಲಕ ಗಿನ್ನೀಸ್ ವಿಶ್ವದಾಖಲೆ ನಿರ್ಮಿಸಲು ನಿರ್ಧರಿಸಲಾಗಿತ್ತು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ …
-
ವಿಜಯಪುರ : ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಾಗಿಯೇ ಭಾರತ ದೇಶವು ಸದೃಢ ರಾಷ್ಟ್ರವಾಗಿ ಹೊರಹೊಮ್ಮಲು ಸಾಧ್ಯವಾಗಿದೆ ಎಂದು ಬಿ.ಎಲ್.ಡಿ.ಇ ಅಸೋಸಿಯೇಷನ್ ಪದವಿ ವಿಭಾಗದ ಡಾ.ಕೆ.ಜಿ.ಪೂಜಾರಿ ಅವರು ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಜಯಪುರ ನಗರದ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ …
-
ವಿಜಯಪುರ : ಸೆಪ್ಟೆಂಬರ್ 15 (ಕ.ವಾ.): ತಿಕೋಟಾ ತಾಲೂಕಿನ ಅರಕೇರಿ ಗ್ರಾಮದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 15ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ …