ಮೇಲಾಧಿಕಾರಿಗಳ ಕಿರುಕುಳಕ್ಕೆ ಬಲಿಯಾದ ಶಿಕ್ಷಕ | ದಂಡಾಧಿಕಾರಿಗಳ ಕಛೇರಿ ಮುಂದೆ ಶವವಿಟ್ಟು ಹೋರಾಟ

  ಸಿಂದಗಿ :  ಪಟ್ಟಣದ ತಾಲೂಕಾ ಆಡಳಿತ ಸೌಧದ ಕಂಪೌಂಡಗೆ ಹತ್ತಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡರಾತ್ರಿ ನಡೆದಿದೆ.  ಮೃತ್ತ ದುರ್ದೈವಿ ಬಸವರಾಜ ನಾಯಕಲ್ (53)  ಶಿಕ್ಷಕನಾಗಿದ್ದು  ಸಾಸಾಬಾಳ ಪ್ರಾಥಮಿಕ ಶಾಲೆಗೆ ಮುಖ್ಯಗುರುಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಮೂಲತ‍ಃ  … Continue reading ಮೇಲಾಧಿಕಾರಿಗಳ ಕಿರುಕುಳಕ್ಕೆ ಬಲಿಯಾದ ಶಿಕ್ಷಕ | ದಂಡಾಧಿಕಾರಿಗಳ ಕಛೇರಿ ಮುಂದೆ ಶವವಿಟ್ಟು ಹೋರಾಟ