Home News ತನು ಕನ್ನಡ ಮನ ಕನ್ನಡ ಪ್ರಶಸ್ತಿಗೆ ವರದಿಗಾರ ಸಿದ್ದಲಿಂಗ ಕಿಣಗಿ ಆಯ್ಕೆ

ತನು ಕನ್ನಡ ಮನ ಕನ್ನಡ ಪ್ರಶಸ್ತಿಗೆ ವರದಿಗಾರ ಸಿದ್ದಲಿಂಗ ಕಿಣಗಿ ಆಯ್ಕೆ

by vegadhut@gmail.com.
0 comments

ಸಿಂದಗಿ: ವಿಜಯಪುರದ ತನು ಫೌಂಡೇಶನ್ ಪ್ರತಿ ವರ್ಷದಂತೆ ಕೊಡಮಾಡುವ ರಾಜ್ಯ ಮಟ್ಟದ ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿಗೆ ಸಿಂದಗಿಯ ವರದಿಗಾರ ಮತ್ತು ಎಚ್.ಜಿ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಆಯ್ಕೆಯಾಗಿದ್ದಾರೆ.

ಇವರು ಪತ್ರಿಕಾ ಕ್ಷೇತ್ರದಲ್ಲಿ ಸುಮಾರು ವರ್ಷಗಳ ಕಾಲ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ತನು ಫೌಂಡೇಶನ್ ಸಂಸ್ಥೆಯ ಅವರಿಗೆ ಪ್ರಶಸ್ತಿ ನೀಡಿದೆ. ನ6 ರಂದು ವಿಜಯಪುರದ ಕಂದಗಲ್ಲ್ ಹಣಮಂತ್ರಾಯ ರಂಗಮಂದಿರದಲ್ಲಿ ಸಂಜೆ 4ಗಂಟೆಗೆ ಜರುಗುವ ಕಾರ್ಯಕ್ರಮದಲ್ಲಿ ಸಿದ್ದಲಿಂಗ ಕಿಣಗಿ ಅವರು ಪ್ರಶಸ್ತಿ ಪಡೆಯಲಿದ್ದಾರೆ. ಕಾನಿಪ ಸಂಘದ ಅಧ್ಯಕ್ಷ ಆನಂದ ಶಾಬಾದಿ ಹಾಗೂ ಎಲ್ಲ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news