Saturday, 24 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಮಹಾತ್ಮನ ಸ್ಮರಣೆಯಂದು ಸ್ವಚ್ಛತಾ ಅಭಿಯಾನ ನಡೆಸಿದ ನ್ಯಾಯಾಧೀಶರು

ಸಿಂದಗಿ :    ಪಟ್ಟಣದ ನ್ಯಾಯಾಲಯದ ಆವರಣದಲ್ಲಿ  ಮಹಾತ್ಮ ಗಾಂಧಿಜಿ ಅವರ ಪುಣ್ಯ ಸ್ಮರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ ನಡೆಸಲಾಯಿತ್ತು. ಹಿರಿಯ ಸಿವಿಲ್ ಮತ್ತು ಜೆ.ಎಮ್.ಎಪ್.ಸಿ ನ್ಯಾಯಾಧೀಶರಾದ  ನಾಗೇಶ್ ಮೋಗೆರ  ಮಾತನಾಡಿ ಕಾನೂನು ಸೇವಾ ಸಮಿತಿ ಸಿಂದಗಿ, ವಕೀಲರ ಸಂಘ ಸಿಂದಗಿ,…

ಸಿಂದಗಿ :    ಪಟ್ಟಣದ ನ್ಯಾಯಾಲಯದ ಆವರಣದಲ್ಲಿ  ಮಹಾತ್ಮ ಗಾಂಧಿಜಿ ಅವರ ಪುಣ್ಯ ಸ್ಮರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ ನಡೆಸಲಾಯಿತ್ತು.

ಹಿರಿಯ ಸಿವಿಲ್ ಮತ್ತು ಜೆ.ಎಮ್.ಎಪ್.ಸಿ ನ್ಯಾಯಾಧೀಶರಾದ  ನಾಗೇಶ್ ಮೋಗೆರ  ಮಾತನಾಡಿ ಕಾನೂನು ಸೇವಾ ಸಮಿತಿ ಸಿಂದಗಿ, ವಕೀಲರ ಸಂಘ ಸಿಂದಗಿ, ಹಾಗೂ ಪುರಸಭೆ ಸಿಬ್ಬಂದಿಗಳ ಸಹಯೋಗದೊಂದಿಗೆ ನಾವು ಇಂದು ಪ್ರಾರಂಭ ಮಾಡಿದ್ದೇವೆ ನಿಮ್ಮ ಕಾರ್ಯಗಳು ನಿರಂತರವಾಗಿ ನಡೆಯಲ್ಲಿ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಲೆಂದು ಹೇಳಿದರು.

ಸಿವಿಲ್ ಮತ್ತು ಜೆ.ಎಮ್.ಎಪ್.ಸಿ ನ್ಯಾಯಾಧೀಶ ಸಿಂದಗಿ ಮಹಾಂತೇಶ ಭೂಸಾಗೋಳ, ಹೇಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಪ್.ಸಿ ನ್ಯಾಯಾಧೀಶ ಹರೀಶ್ ಜಾಧವ ಅವರು ನ್ಯಾಯಾಲಯದ ಮುಂದಿರುವ ಸ್ವಚ್ಚತ್ತೆಯ ಬಗ್ಗೆ ಕಾಳಜಿ ವಹಿಸಿ ಸ್ವಚ್ಛ ಮಾಡಿಸುತ್ತಿರುವುದು ಗಮನ ಸೆಳೆಯಿತ್ತು.

ವಕೀಲ ಸಂಘದ  ಅಧ್ಯಕ್ಷರಾದ ಎಸ್.ಬಿ.ದೊಡಮನಿ  ಅವರು  ಹಿರಿಯ ನ್ಯಾಯದೀಶರಾದ ನಾಗೇಶ ಮೋಗೆರ ಅವರೊಂದಿಗೆ  ನ್ಯಾಯಾಲಯದ ಮೂಲ ಸಮಸ್ಯೆಗಳಲ್ಲೊಂದಾದ ವಾಹನ ನಿಲುಗಡೆಗೆ ಪಾರ್ಕಿಂಗ ವ್ಯವಸ್ಥೆ  ಬಗ್ಗೆ ಮುಖ್ಯಾಧಿಕಾರಿ ರಾಜೇಶ್ವರಿ ತುಂಗಳ  ಇವರಿಗೆ ವಿವರಿಸಿದರು.  ಸ್ಪಂದಿಸಿದ ಮುಖ್ಯಾಧಿಕಾರಿ ಬೇಗನೆ  ಮಾಡಿಸಿ ಕೊಡುವುದಾಗಿ ಹೇಳಿದರು.

ಸ್ವಚ್ಚತ್ತಾ ಅಭಿಯಾನದಲ್ಲಿ ನಜೀರ್ ವಾಲಿಕಾರ ಶರಸ್ತೇದಾರರು ನ್ಯಾಯಾಲಯ ಸಿಂದಗಿ, ವಕೀಲರಾದ ದಾನಪ್ಪಗೌಡ ಚನಗೊಂಡ ಕುಲಕರ್ಣಿ ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗ ಮತ್ತು ಪುರಸಭೆ ಕಾರ್ಯಾಲಯದ  ಆರೋಗ್ಯ ಅಧಿಕಾರಿಗಳಾದ ಎನ್.ಎಚ್. ಉಸ್ತಾದ ಮತ್ತು ಇಂದೂಮತಿ ಮಣ್ಣೂರ ಹಾಗೂ ಪೌರಕಾರ್ಮಿಕರು   ಸಿಬ್ಬಂದಿ ವರ್ಗ  ಉಪಸ್ಥಿತರಿದ್ದರು.

 

vegadhut@gmail.com.

Leave a comment