Monday, 26 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ನಾಳೆ ಪತ್ರಿಕಾ ದಿನಾಚರಣೆ ; ಆನಂದ ಶಾಬಾದಿ

ಸಿಂದಗಿ : ಜು.31ರಂದು ಬೇಳಿಗ್ಗೆ 9:40ಗಂಟೆಗೆ ಸರಕಾರಿ ಪದವಿ-ಪೂರ್ವ ಕಾಲೇಜಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಸಿಂದಗಿ ಹಾಗೂ ಸರಕಾರಿ ಪಪೂ ಕಾಲೇಜಿನ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಆನಂದ ಶಾಬಾದಿ ತಿಳಿಸಿದ್ದಾರೆ.      …
ಜಾಹಿರಾತು

ಸಿಂದಗಿ : ಜು.31ರಂದು ಬೇಳಿಗ್ಗೆ 9:40ಗಂಟೆಗೆ ಸರಕಾರಿ ಪದವಿ-ಪೂರ್ವ ಕಾಲೇಜಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಸಿಂದಗಿ ಹಾಗೂ ಸರಕಾರಿ ಪಪೂ ಕಾಲೇಜಿನ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಆನಂದ ಶಾಬಾದಿ ತಿಳಿಸಿದ್ದಾರೆ.

         ಕಾರ್ಯಕ್ರಮದ ಸಾನಿಧ್ಯವನ್ನು ಆದಿಶೇಷ ಸಂಸ್ಥಾನ ಹಿರೇಮಠದ ಶ್ರೀಶ್ರೀಶ್ರೀ ಪ.ಪೂ. ನಾಗರತ್ನ ರಾಜಯೋಗಿ ವೀರಾಜೇಂದ್ರ ಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ. ಶಾಸಕ ಅಶೋಕ ಮನಗೂಳಿ ಉದ್ಘಾಟಿಸಲಿದ್ದಾರೆ. ಶಾಂತೂ ಹಿರೇಮಠ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಧಾರವಾಡದ ಸಂಪನ್ಮೂಲ ವ್ಯಕ್ತಿ ಉಪನ್ಯಾಸ ರಂಗನಾಥ ಥೋರ್ಪ ಉಪನ್ಯಾಸ ನೀಡಲಿದ್ದಾರೆ. ವಿಜಯಪುರ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರು ಸಂಗಮೇಶ ಚೂರಿ, ತಹಶೀಲ್ದಾರ ನಿಂಗಣ್ಣ ಬಿರಾದಾರ, ಪಿಎಸ್‌ಐ ಭೀಮಪ್ಪ ರಬಕವಿ, ಪ್ರಾಚಾರ್ಯ ಎನ್.ಆರ್. ಗಂಗನಳ್ಳಿ, ತಾಪಂ ಇಓ ಬಾಬು ರಾಠೋಡ, ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ, ಮಲ್ಲಿಕಾರ್ಜುನ ಕೆಂಭಾವಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಆನಂದ ಶಾಬಾದಿ ಹಾಗೂ ಪ್ರಧಾನ ಕಾರ್ಯದರ್ಶಿ ಭೀಮು ಕೆಂಭಾವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹಿರಾತು

vegadhut@gmail.com.

Leave a comment