15
ವಿಜಯಪುರ : 110/11 ಕೆವಿ ಬಬಲೇಶ್ವರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ಎರಡನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸೆಪ್ಟೆಂಬರ್ 14ರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಉಪ ಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಪೀಡರಗಳ ಮೇಲೆ ಬರುವ ಗ್ರಾಹಕರಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ವಿಜಯಪುರ ಹೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.