Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಶರಣಪ್ಪ ಕಕ್ಕಳಮೇಲಿಯ ತಲೆ ಮೇಲೆ ಕಲ್ಲೇಸೆದು ಕೊಲೆ

ಬಸ್ಸ್ ನಿಲ್ದಾಣದ ಎದುರಿಗಿರುವ  ಸರ್ಕಾರಿ ಶಾಲಾ ಕೊಠಡಿ ಎದುರಿಗೆ ಕಲ್ಲಿಂದ ತಲೆಗೆ ಜಜ್ಜಿ ಕೊಲೆ ಮಾಡಲಾಗಿದೆ.  ಸಿಂದಗಿ : ಮಾತಕ್ಷೇತ್ರದ ಮಲಘಾಣ ಗ್ರಾಮದ ರಾಜಕೀಯ  ಮುಖಂಡ ಶರಣಪ್ಪ ಅಪ್ಪಣ್ಣ  ಕಕ್ಕಳಮೇಲಿ ವಯಾ 45 ಅನುಮಾನಾಸ್ಪದವಾಗಿ ರಾತ್ರಿಹೊತ್ತು ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.…

ಬಸ್ಸ್ ನಿಲ್ದಾಣದ ಎದುರಿಗಿರುವ  ಸರ್ಕಾರಿ ಶಾಲಾ ಕೊಠಡಿ ಎದುರಿಗೆ ಕಲ್ಲಿಂದ ತಲೆಗೆ ಜಜ್ಜಿ ಕೊಲೆ ಮಾಡಲಾಗಿದೆ. 

ಸಿಂದಗಿ : ಮಾತಕ್ಷೇತ್ರದ ಮಲಘಾಣ ಗ್ರಾಮದ ರಾಜಕೀಯ  ಮುಖಂಡ ಶರಣಪ್ಪ ಅಪ್ಪಣ್ಣ  ಕಕ್ಕಳಮೇಲಿ ವಯಾ 45 ಅನುಮಾನಾಸ್ಪದವಾಗಿ ರಾತ್ರಿಹೊತ್ತು ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.

ಒಂದು ವಾರದಿಂದ ಮನೆಗೆ ಬಂದಿರುವುದಿಲ್ಲ ಕುಡಿದು ಊರು ಬಿಡುವುದು ಇದು ಮೊದಲಲ್ಲ ಎಂಬ ಮಾಹಿತಿ ಲಭಿಸಿದ್ದು ವಾರದ ಹಿಂದೆ ಉಳ್ಳಾಗಡ್ಡಿ ಮಾರಾಟವಾದ ಹಣ ಮನೆಗೆ ನೀಡಿ  ಹೋದವನ್ನು ಇಂದು ಶವವಾಗಿ ಮಲಗಿದ್ದಾನೆ ಎಂಬ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.  ಮೃತ್ತನಿಗೆ ಮಡದಿ ಸೇರಿದಂತೆ ಇಬ್ಬರು ಸುಪುತ್ರಿಯರು ಒಬ್ಬ ಸುಪುತ್ರನಿದ್ದಾನೆ. ಕೊಲೆಗೆ ಕಾರಣ‌ ತಿಳಿದು ಬಂದಿಲ್ಲ.

ಸಿಂದಗಿಯ ವೃತ್ತ ನಿರೀಕ್ಷಕ ( ಸಿ.ಪಿ.ಐ ) ನಾನಾಗೌಡ ಪೊಲೀಸ್ ಪಾಟೀಲ  ಆರಕ್ಷಕ ನಿರೀಕ್ಷಕ ಆರೀಫ್ ಮುಶಾಪುರಿ ಸ್ಥಳಕ್ಕೆ  ಬೇಟಿ ನೀಡಿ ಪ್ರಥಮ ಹಂತದ ತನಿಖೆ  ನಡೆಸುತ್ತಿದ್ದಾರೆ.

vegadhut@gmail.com.

Leave a comment