16
ಬೆಂಗಳೂರು: ಇಂದು ನಡೆದ ಕರ್ನಾಟಕ ವಿಧಾನಸಭೆಯ ಅಧೀವೇಶನದಲ್ಲಿ ಶಾಸಕ ಎ.ಟಿ ರಾಮಸ್ವಾಮಿ ಡಾ||ಬಿ.ಆರ್.ಅಂಬೇಡ್ಕರ್ ಭವನಗಳ ಬಗ್ಗೆ ಪ್ರಶ್ನೆ ಕೇಳಿದರು . ಪ್ರಶ‍್ನೇಗೆ ಉತ್ತರಿಸಿದ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ರಾಜ್ಯದಲ್ಲಿ 1000 ಕ್ಕಿಂತಲೂ ಹೆಚ್ಚಿಗೆ ಡಾ||ಬಿ.ಆರ್.ಅಂಬೇಡ್ಕರ್ ಭವನಗಳು ಉಪಯೋಗಿಸದೆ ಬೀಗ ಹಾಕಲಾಗಿದೆ ಎಂದು ಮಾಹಿತಿ ಇದೆ. ಅಂತಹ ಭವನಗಳನ್ನು ಗ್ರಾಮ ಗ್ರಂಥಾಲಯಗಳಾಗಿ ಪರಿವರ್ತನೆ ಮಾಡಲಾಗುವುದೆಂದು ಹೇಳಿದರು.
