15
ವಿಜಯಪುರ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 30ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಆಲಮಟ್ಟಿ ಜಲಾಶಯದಲ್ಲಿ ಲಾಲ್ ಬಹದ್ದೂರ್ ಶಾಸ್ತಿç ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಇದೆ ವೇಳೆ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ನೂತನ ಪ್ರವಾಸಿ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಆಲಮಟ್ಟಿ ಕಾರ್ಯಕ್ರಮದ ಬಳಿಕ ಮುಖ್ಯಮಂತಿಗಳು ವಿಜಯಪುರ ನಗರಕ್ಕೆ ಆಗಮಿಸಿ ಸೈನಿಕ ಸ್ಕೂಲ್ ಆವರಣದಲ್ಲಿ ಸೈನಿಕ್ ಸ್ಕೂಲ್ ಹಾಕಿ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಿದರು. ಬಳಿಕ ರಾಷ್ಟಿçÃಯ ಹೆದ್ದಾರಿ ಬಳಿಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣಕ್ಕೆ ಆಗಮಿಸಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಹ ಲೋಕಾರ್ಪಣೆ ಮಾಡಿದು.
ಇದೆ ವೇಳೆ ರಿಮೋಟ್ ಒತ್ತುವ ಮೂಲಕ, ವಿಜಯಪುರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕಟ್ಟಡಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಹ ನೆರವೇರಿಸಿದರು. ಜೊತೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿAದ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಸಹ ಬಿಡುಗಡೆ ಮಾಡಿದರು.