Home News ಸುವರ್ಣ ಕಂಬಿಗೆ ಗೌರವ ಡಾಕ್ಟರೇಟ್ ಪದವಿ

ಸುವರ್ಣ ಕಂಬಿಗೆ ಗೌರವ ಡಾಕ್ಟರೇಟ್ ಪದವಿ

by vegadhut@gmail.com.
0 comments
ವಿಜಯಪುರ  : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸುವರ್ಣ ಕಂಬಿ ಅವರು “ಕವರೇಜ್ ಆಫ್ ದಲಿತ್ ಇಶ್ಯೂಸ್ ಇನ್ ಕನ್ನಡ ಆ್ಯಂಡ್ ಇಂಗ್ಲಿಷ್ ನ್ಯೂಸ್ ಪೇಪರ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಸುವರ್ಣ ಕಂಬಿ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ.ಓಂಕಾರಗೌಡ ಕಾಕಡೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸುವರ್ಣ ಕಂಬಿ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಬಿ.ಎಸ್.ನಾವಿ, ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ್.ಕೆ. ಅಭಿನಂದಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news