16
ವಿಜಯಪುರ : ನಗರದ ಖಾಸಗಿ ಮೆಡಿಕಲ್ ಕಾಲೇಜು ಆವರಣದಲ್ಲಿ 11-10-2022ರಂದು ಅಂದಾಜು 2 ದಿನದ ಅನಾಮಧೇಯ ಹೆಣ್ಣು ಶಿಶು ಪತ್ತೆಯಾಗಿದೆ.
ಹೆಣ್ಣು ಶಿಶುವಿನ ಜೈವಿಕ ಪಾಲಕರು ಇದ್ದರೆ, ದಿನ ಪತ್ರಿಕೆಯಲ್ಲಿ ಪ್ರಕಟಣೆಯಾದ 60 ದಿನಗಳೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ4/3 ವಿವೇಕ ನಗರ ಪಶ್ಚಿಮ, ವಿಜಯಪುರ ದೂರವಾಣಿ ಸಂಖ್ಯೆ: 08352-276354, ಮೊ.ನಂ: 9886122292 ಇವರನ್ನು ಸಂಪರ್ಕಿಸಬಹುದಾಗಿದೆ. ಈ ಶಿಶು ಅಂದಾಜು 2.1 ಕೆ.ಜಿ, ಗೋಧೀ ಬಣ್ಣ, ಸಾಧಾರಣ ಮೈಕಟ್ಟು ಇರುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.