Home News ಡಾ. ಬಾಬಾಸಾಹೇಬ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪ್ರಧಾನ

ಡಾ. ಬಾಬಾಸಾಹೇಬ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪ್ರಧಾನ

by vegadhut@gmail.com.
0 comments

ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ವಿಧ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಮತು ವ್ಹಿ.ವ್ಹಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಇಂಗ್ಲೀಷ ವಿಭಾಗದ ಸಹಾಯಕ ಪ್ರಾಧ್ಯಾಪಕ ರವಿ ಲಮಾಣಿ ಅವರಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರಾಧಾನ ಮಾಡಿದೆ. ಅವರು ಡಾ. ಶಿವಪುತ್ರ ಕಾನಡೆ ಅವರ ಮಾರ್ಗದರ್ಶನದಲ್ಲಿ ರಚಿಸಿದ “ಸ್ಪೇಕ್ಟ್ರಮ್ ಆಪ್ ಹ್ಯೂಮನ ರಿಲೇಷನಶಿಪ್ ಇನ್ ದಿ ಫಿಕ್ಸನಲ್ ವರ್ಲ್ಡ್ಸ ಆಫ್ ಕಮಲಾ ಮಾರ್ಕಂಡಯಾ ಆಂಡ್ ಅನಿತಾ ದೇಸಾಯಿ : ಎ ಕಂಪ್ಯಾರಿಟಿವ್ ಸ್ಟಡಿ” ಎಂಬ ಮಹಾಪ್ರಬಂಧಕ್ಕೆ ಲಭಿಸಿದೆ. ಅವರಿಗೆ ಸಂಸ್ಥೆಯ ಚೇರಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಪ್ರೊ. ಡಿ. ಎಂ. ಪಾಟೀಲ, ಮಹಾವಿದ್ಯಾಲಯದ ಭೋಧಕ / ಭೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news