Home Uncategorized ಖರ್ಗೆ ಅವರು ಸಮರ್ಥ ನಾಯಕ ; ಅಶೋಕ ಮನಗೂಳಿ ಅಭಿನಂದನೆ

ಖರ್ಗೆ ಅವರು ಸಮರ್ಥ ನಾಯಕ ; ಅಶೋಕ ಮನಗೂಳಿ ಅಭಿನಂದನೆ

by vegadhut@gmail.com.
0 comments

ಸಿಂದಗಿ : ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು 7  ಸಾವಿರಕ್ಕೂ ಅಧಿಕ ಮತಗಳಿಂದ ಅಭೂತ ಪೂರ್ವ ಜಯಗಳಿಸಿದ್ದಾರೆ. ಅವರ ಗೇಲುವು ನಮಗೇಲ್ಲ ಖುಷಿ ತಂದಿದೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಖರ್ಗೆ ಅವರು ಒಬ್ಬ ಸಮರ್ಥ ಹೋರಾಟಗಾರ ಹಾಗೂ ರಾಜಕಾರಣಿ ಅವರ ಪ್ರತಿಭೆ, ಚಾಣಕ್ಯತನ ಹಾಗೂ ಅನುಭವವನ್ನು ಮೈಗೂಡಿಸಿಕೊಂಡ ಅವರು ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯನ್ನು ಮುನ್ನೆಡೆಸುವ ಶಕ್ತಿ ಹೊಂದಿದ್ದಾರೆ. ಇಂದಿನ ಯುವ ರಾಜಕಾರಣಿಗಳಿಗೆ ಅವರು ಆದರ್ಶರಾಗಿದ್ದಾರೆ. ಅವರು ಕನ್ನಡಿಗ ಎನ್ನುವುದೇ ಬಹು ದೊಡ್ಡ ಹೆಮ್ಮೆಯ ಸಂಗತಿ. ಅವರ ನಾಯಕತ್ವ ಹಾಗೂ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷ ಮುಂಬರುವ ಕರ್ನಾಟಕದ ವಿಧಾನ ಸಭೆ ಚುನಾವಣೆಯಲ್ಲಿ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೋಮ್ಮೆ ಅಧಿಕಾರ ವಹಿಸಲಿದೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news