ಸಿಂದಗಿ : ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆ ವತಿಯಿಂದ ಫೆ.26ರಂದು ಬೆಳಿಗ್ಗೆ 10.00 ಗಂಟೆಗೆ ತಾಲ್ಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪಿಯು ಕಾಲೇಜಿನಲ್ಲಿ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಸ್ಮರಣೆಗಾಗಿ 25 ಪುಸ್ತಕಗಳ ಬಿಡುಗಡೆಯಾಗಲಿವೆ. ಇದೇ ಸಂದರ್ಭದಲ್ಲಿ ಬೆರಗು ವಾರ್ಷಿಕ ಪ್ರಶಸ್ತಿ …
Tag: