ಸಾಧ್ವಿ ನಿರಂಜನ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಬಳಿ ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ನಗರ ಹೊರವಲಯದ ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50ರ ಜುಮನಾಳ ಬಳಿ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದಿದೆ. https://fb.watch/jj2BARiRBM/ ಅಪಘಾತದ ತೀವ್ರತೆ ಕಡಿಮೆ …
Tag: