ಪತ್ರಕರ್ತರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಹಳ್ಳಿಯ ಪ್ರಮುಖ ಸಮಸ್ಯೆಗಳಿಗೆ ಮಹಿಳೆಯರು ಚಿಂತಿಸಿದ್ದು ಅವರ ಬಹು ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಸಿಂದಗಿ : ನಗರದ ಸಂಗಮ ಸಂಸ್ಥೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕಲ್ಲಹಳ್ಳಿ ಹಾಗೂ ಬಬಲೇಶ್ವರ ಗ್ರಾಮದ ಮಹಿಳೆಯರು ತಮ್ಮ ಗ್ರಾಮದ ಸಮಸ್ಯೆ …
Tag:
#narega
-
-
ಸಿಂದಗಿ: ಈ ದಿನದಂದು 100 ದಿನಗಳ ಕಾಲ ಕೆಲಸವನ್ನು ಪೊರೈಸಿದ ಗ್ರಾಮೀಣ ಕುಟುಂಬಗಳಿಗೆ ಮತ್ತು ಸದಸ್ಯರಿಗೆ ಸನ್ಮಾನಿಸುವ ಮುಖಾಂತರ ಮುಂಬರುವ ದಿನಮಾನಗಳಲ್ಲಿ ನರೇಗಾ ಕಾರ್ಯದಲ್ಲಿ ಪಾಲ್ಗೋಳ್ಳಲು ಪ್ರೇರೆಪಿಸಲಾಗುತ್ತದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ ಹೇಳಿದರು. ತಾಲೂಕಿನ ಕೊಕಟನೂರ ಗ್ರಾಮದಲ್ಲಿ …