ಪಟ್ಟಣದ ಸರಕಾರಿ ಪದವಿ-ಪೂರ್ವ ಕಾಲೇಜಿನ ಸಭಾಭವದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಸಮಾರಂಭವನ್ನು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಉದ್ಘಾಟಿಸಿ ಮಾತನಾಡಿದರು. ಸಿಂದಗಿ: ಸುದ್ದಿ ಮನೆಯಲ್ಲಿ ಕೆಲಸ ಮಾಡುವವರು ಮಾತ್ರ ಪತ್ರಕರ್ತರಲ್ಲ. ಇಂದಿನ ಮೊಬೈಲ್ ಯುಗದಲ್ಲಿ ಎಲ್ಲರೂ ಪತ್ರಕರ್ತರಾಗಿದ್ದಾರೆ ಎಂದು …
Tag:
PRESS DAY
-
-
ಸಿಂದಗಿ : ಜು.31ರಂದು ಬೇಳಿಗ್ಗೆ 9:40ಗಂಟೆಗೆ ಸರಕಾರಿ ಪದವಿ-ಪೂರ್ವ ಕಾಲೇಜಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಸಿಂದಗಿ ಹಾಗೂ ಸರಕಾರಿ ಪಪೂ ಕಾಲೇಜಿನ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಆನಂದ ಶಾಬಾದಿ ತಿಳಿಸಿದ್ದಾರೆ. …