ಪಟ್ಟಣದ ಹಲವು ವಿದ್ಯಾಮಂದಿರದಲ್ಲಿ ಸಾಮೂಹಿಕ ರಕ್ಷಾ ಬಂಧನ ಆಚರಣೆ ಮಾಡಲಾಯಿತು. ಸಿಂದಗಿ: ಸಹೋದರ, ಸಹೋದರಿಯರ ಭಾಂಧವ್ಯದ ಸಂಕೇತವೇ ರಕ್ಷಾಬಂಧನ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಜ್ಞಾನ ಭಾರತಿ ವಿದ್ಯಾಮಂದಿರದಲ್ಲಿ ಬುಧವಾರದಂದು ಹಮ್ಮಿಕೊಂಡ ರಕ್ಷಾಬಂಧನ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ …
Tag: