ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ
ಸಿಂದಗಿ, ಆ.21: ಸಿಂದಗಿ ಪಟ್ಟಣದ ಮೊರಟಗಿ ರಸ್ತೆಯಲ್ಲಿರುವ ಗುಂದಗಿ ಫಂಕ್ಷನ್ ಹಾಲ್ನಲ್ಲಿ ಆ.23ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ ಎಂದು ಕಾರ್ಯಕ್ರಮದ ಅಧ್ಯಕ್ಷ ರಾಯಪ್ಪ ಇವಣಗಿ ತಿಳಿಸಿದರು. ಪಟ್ಟಣದ ಪ್ರವಾಸಿ…
