Tuesday, 27 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.

Author: vegadhut@gmail.com.

News

ಶಾಂತವೀರ ಬಿರಾದಾರ ಅವಿರೋಧ ಆಯ್ಕೆ ನಿಶ್ಚಿತ ? ಗೊಂದಲದಲ್ಲಿ ಉಪಾಧ್ಯಕ್ಷ ಆಯ್ಕೆ

ಮಾವಂದಿರ ಮನಸ್ಸು  ಗೆಲ್ಲುವಲ್ಲಿ ಯಶಸ್ವಿಯಾದಂತೆ ಶಾಂತವೀರ ಬಿರಾದಾರ ಕಾಣುತ್ತಿದ್ದು  ಅವಿರೋಧ ಆಯ್ಕೆ ಆಗುವುದು ನಿಶ್ಚಿತ! ಸಿಂದಗಿ :  ಪಟ್ಟಣದ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ಜರುಗಲಿದ್ದು  ತಡರಾತ್ರಿ ವರೆಗೆ ಊರಿನ ಹೊರವಲಯದ ಖಾಸಗಿ ವ್ಯಕ್ತಿಗೆ ಸಂಬಂಧಿಸಿದ ತೋಟದ…

News

ಕ್ರೀಡೆಯಲ್ಲಿ ಸಾಧನೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು

ಸಿಂದಗಿ : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ತಾಲೂಕಾ ಮಟ್ಟದ ಗುಂಪು ಆಟಗಳಲ್ಲಿ ಬಾಲಕರ ಖೋಖೋ ಪ್ರಥಮ, ಬಾಲಕರ ವ್ಹಾಲಿಬಾಲ್ ಪ್ರಥಮ, ಬಾಲಕಿಯರ ಕಬಡ್ಡಿ ಪ್ರಥಮ, ಬಾಲಕಿಯರ ವ್ಹಾಲಿಬಾಲ್ ದ್ವಿತೀಯ, ಬಾಲಕಿಯರ ಖೋಖೋ ದ್ವಿತೀಯ, ಬಾಲಕರ ಹಾಗೂ ಬಾಲಕಿಯರ…

News

ಶಾಂತವೀರರ ಮದ್ಯೆ ಚುರುಕುಗೊಂಡ ಕುರ್ಚಿ ಕದನ

ಸಿಂದಗಿ ಪುರಸಭೆಗೆ ಶಾಂತವೀರ ಅಧ್ಯಕ್ಷನಾಗುವುದು ಬಹುಶಃ ನಿಶ್ಚಿತ ವಾದಂತೆ ಸ್ಪಷ್ಟತೆಯ ಬೆಳವಣಿಗೆ ಕಳೆದ ಎರಡು ದಿನದಲ್ಲಿ ನಡೆದಿರುವುದು ಕಂಡು ಬಂದಿದೆ. ಸಿಂದಗಿ : ಪುರಸಭೆಗೆ ನಾಳೆ ನಡೆಯುವ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ  ಹಲವು ದಿನಗಳಿಂದ ಕೂತುಹಲ ಮೂಡಿಸಿದರು ನಾಳೆ ಶಾಂತವೀರ…

News

ಆರೋಗ್ಯ ಇಲಾಖೆಯ ಆಧಾರ ಸ್ಥಂಭ ಆಶಾಗಳು ; ಹೆಚ್.ಟಿ.ಮಲ್ಲಿಕಾರ್ಜುನ

ಆಶಾ ಕಾರ್ಯಕರ್ತೆಯರ ಸಿಂದಗಿ ತಾಲ್ಲೂಕಿನ ಪ್ರಥಮ  ಸಮ್ಮೇಳನವು ಸಿಂದಗಿಯ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿತು. ಸಿಂದಗಿ: ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ವೈದ್ಯಾಧಿಕಾರಿಗಳಾದ ಎ. ಎಮ್ ಮಾಗಿ ಮಾತನಾಡಿ ಇಲಾಖೆಯಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಜನರಿಗೆ ತಲುಪಬೇಕಿದೆ. ಮತ್ತು ನಮ್ಮ ಆಶಾ…

News

ವಿರಕ್ತಮಠದ ಲಿ.ಸಿದ್ದಲಿಂಗಶ್ರೀಗಳ 3ನೇ ಪುಣ್ಯ ಸ್ಮರಣೆ

ಸಿಂದಗಿ: ಪಟ್ಟಣದ ವಿರಕ್ತಮಠದ ಲಿ.ಸಿದ್ದಲಿಂಗ ಮಹಾಸ್ವಾಮಿಗಳ 3ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಕರ್ತೃ ಗದ್ದುಗೆಗೆ ಮಹಾ ಅಭಿಷೇಕ ಪೂಜಾ ಕಾರ್ಯಕ್ರಮವನ್ನು ಮಾಡಲಾಯಿತು. ಮಹಾ ಅಭಿಷೇಕ ನೇರವರಿಸಿ ಮಾತನಾಡಿದ ಗುರುರಾಜ ಮಠ ಶ್ರೀಗಳು ಮಠವನ್ನಷ್ಟೇ ಅಗಲಿಲ್ಲ ಇಡೀ ಸಿಂದಗಿ ಜನರನ್ನು ಅಗಲಿದ್ದಾರೆ.…