ಮೋರಟಗಿ ಗ್ರಾಮ ಪಂಚಾಯತ ಅವಿರೋಧ ಆಯ್ಕೆ
ಮೋರಟಗಿ ಸರ್ವ ಸದಸ್ಯರ ಬೆಂಬಲದೊಂದಿಗೆ ಅವಿರೋಧವಾಗಿ ಆಯ್ಕೆಯಾದ ಗೌರಮ್ಮ ಮತ್ತು ದೌಲಾಬಿ ಆಲಮೇಲ: ತಾಲ್ಲೂಕಿನ ಮೋರಟಗಿ ಗ್ರಾಮ ಪಂಚಾಯತ ಗೆ ಚುನಾವಣೆ ಪ್ರಕ್ರಿಯೆ ನಡೆದಿದ್ದು ತಾಲೂಕಿನ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಬಿರಾದಾರ ಗೊತ್ತು ಪಡಿಸಿದ ಚುನಾವಣಾಧಿಕಾರಿ ನಡೆಸಿಕೊಟ್ಟರು. ಅಧ್ಯಕ್ಷ ಸ್ಥಾನಕ್ಕೆ ಮತ್ತು…
