ಸಚಿವ ಅಶ್ವತ್ ನಾರಾಯಣ ರಾಜೀನಾಮೆಗೆ ಅಶೋಕ ಮನಗೂಳಿ ಒತ್ತಾಯ
ಸಿಂದಗಿ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಡವರ, ಹಿಂದುಳಿದವರ ಪರವಿರುವ…
