Monday, 26 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.

Author: vegadhut@gmail.com.

News

ನಾಳೆ ಇಂದನ ಸಚಿವ ವಿ.ಸುನೀಲಕುಮಾರ ಅವರಿಂದ 220ಕೆ.ವಿ. ವಿದ್ಯುತ್ ಸ್ಟೇಶನ್ ಲೋಕಾರ್ಪಣೆ

ಸಿಂದಗಿ: ತಾಲೂಕಿನ ಆಹೇರಿ ಗ್ರಾಮದಲ್ಲಿ ನಿರ್ಮಾಣವಾದ 220 ವಿದ್ಯುತ್ ಸ್ವೀಕರಣಾ ಕೇಂದ್ರದ ಉಧ್ಘಾಟನೆ ಮಾಡಲು ಇಂದು ಬೆಳಿಗ್ಗೆ 10 ಗಂಟೆಗೆ ಇಂಧನ ಸಚಿವ ವಿ ಸುನೀಲಕುಮಾರ ಆಗಮಿಸಲಿದ್ದಾರೆ. ಈ ಕುರಿತು ಮಂಗಳವಾರದಂದು ಬೆಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಾಸಕ ರಮೇಶ…

News

13 ಮತ್ತು 14ನೆಯ ಘಟಿಕೋತ್ಸವದಲ್ಲಿ ಸುಧಾ ಹರವಾಳ ಮತ್ತು ನಜ್ಮಾ ಮಣೂರಗೆ ಚಿನ್ನದ ಪದಕ

ಸಿಂದಗಿ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅಡಿಯಲ್ಲಿ ನಡೆಯುವ ಬಿ.ಎಸ್.ಡಬ್ಲ್ಯೂ ಕೋರ್ಸಿನ 2021-22 ಮತ್ತು ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯವು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಜರುಗಿದ 13 ಮತ್ತು 14ನೆಯ ಘಟಿಕೋತ್ಸವದಲ್ಲಿ…

News

ಸಿಂದಗಿ ಪಟ್ಟಣದ ಸಂಗಮೇಶ್ವರ ವಿದ್ಯಾಲಯದಲ್ಲಿ ನಡೆದ ಅಭಿನಂದನೆ ಕಾರ್ಯಕ್ರಮದಲ್ಲಿ ಕತೆಗಾರ ಡಾ.ಚನ್ನಪ್ಪ ಕಟ್ಟಿ ಅವರನ್ನು ಅಭಿನಂದಿಸಲಾಯಿತು.

ಸಿಂದಗಿ : ಉತ್ತಮ ಸಾಹಿತಿ ಮತ್ತು ಕಥೆಗಾರ ಡಾ.ಚನ್ನಪ್ಪ ಕಟ್ಟಿ ಅವರ ಕಥೆಯಾಧಾರಿತ ಕಿರುಚಿತ್ರ ಊರ್ಧ್ವರೇತ ಒಂದು ಕಲಾತ್ಮಕ ಚಿತ್ರವಾಗಿದೆ ಎಂದು ಪ್ರೆಸ್‌ಕ್ಲಬ್ ಅಧ್ಯಕ್ಷ ಪ್ರೊ.ಶಾಂತೂ ಹಿರೇಮಠ ಹೇಳಿದರು. ಸೋಮವಾರ ಪಟ್ಟಣದ ಸಂಗಮೇಶ್ವರ ವಿದ್ಯಾಲಯದಲ್ಲಿ ಊರ್ಧ್ವರೇತ ಚಿತ್ರದ ಕಥೆಗೆ ಉತ್ತರ ಕರ್ನಾಟಕ…

News

ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ | ತಿಂಗಳ ಕಾಲಾವಕಾಶ ನೀಡಿದ ಲೋಕಾಯುಕ್ತ

ಸಿಂದಗಿ :  ನಗರದ ಸಾರ್ವಜನಿಕ ಆಸ್ಪತ್ರೆಗೆ ದೀಡಿರ ಬೇಟಿ ನೀಡಿದ ಲೋಕಾಯುಕ್ತ ಉಪಅಧೀಕ್ಷಕ  ಅರುಣ ಬಿ ನಾಯಕ  ನೇತೃತ್ವದ ತಂಡ.  ಸಾರ್ವಜನಿಕ ಆಸ್ಪತ್ರೆಯ   ಪ್ರತಿ ಕೋಣೆ- ಕೋಣೆಗಳು ವೀಕ್ಷಿಸಿ ಕಡತಗಳು   ಪರಿಶೀಲಿಸಿ  ಪತ್ರಿಕಾ ಮಾಧ್ಯಮದೊಂದಿಗೆ ಮಾತನಾಡಿದ ಅಧೀಕ್ಷಕರು ಆಸ್ಪತ್ರೆಯಲ್ಲಿ  ಸಿಬ್ಬಂದಿ ಕೊರತೆ…

News

ಇಂದಿನಿಂದ ಢವಳಾರದಲ್ಲಿ ಜಾತ್ರೆ

ಬ್ರಹ್ಮದೇವನಮಡು : ಸಿಂದಗಿ ತಾಲೂಕಿನ ಢವಳಾರ ಗ್ರಾಮದಲ್ಲಿ ಮೂರು ವಷ೯ಕ್ಕೊಮ್ಮೆ ನಡೆಯುವ ಗ್ರಾಮದೇವತೆ ಹಾಗೂ ಅಮೋಘಸಿದ್ದೇಶ್ವರ ಜಾತ್ರಾ ಮಹೋತ್ಸವ ಡಿ.19 ರಿಂದ 21ರವರೆಗೆ ವಿಜೃಂಭಣೆಯಿAದು ಜರುಗುವದು. ಡಿ.19 ರಂದು ಬೆಳಗ್ಗೆ 4 ಗಂಟೆಗೆ ಶ್ರೀ ಅಮೋಘಸಿದ್ದೇಶ್ವರ ಹೇಳಿಕೆ ನಡೆಯುವದು.ಡಿ.20 ರಂದು ಬೆಳಗ್ಗೆ…