ಸಮ ಸಮಾಜದ ಕನಸುಗಾರ ಭಕ್ತ ಶ್ರೇಷ್ಠ ಕನಕದಾಸರ ತತ್ವ ಪಾಲಿಸಿ ; ವೈ.ಸಿ.ಮಯೂರ ಕರೆ.
ಸಿಂದಗಿ : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಸಿಂದಗಿಯಲ್ಲಿ ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯ ನಿಮಿತ್ಯ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಭಕ್ತ, ಕವಿತ್ವ ಮತ್ತು ಸಂಗೀತದಲ್ಲಿಯ ಸಾಧನೆಗೆ ಜಾತಿ ಎಂದೂ ತೊಡಕಾಗುವುದಿಲ್ಲ ಎನ್ನುವುದಕ್ಕೆ ಕನಕದಾಸರ…
