ರಾಜ್ಯಕ್ಕೆ ಖರ್ಗೆ ಆಗಮಿಸುವ ಹಿನ್ನಲ್ಲೆ ಅದ್ದೂರಿ ಸ್ವಾಗತಕ್ಕೆ ಕಾಂಗ್ರೇಸ್ ಸಭೆ
ಸಿಂದಗಿ: ನ.6ಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪ್ರಪ್ರಥಮ ಬಾರಿಗೆ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರರ ಆದೇಶದ ಮೇರೆಗೆ ಮತಕ್ಷೇತ್ರದ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಠ್ಠಲ ಕೋಳುರ ಕರೆ…
