ವಿಜಯಪುರ ಜಿಲ್ಲೆಯಾದ್ಯಂತ ಕೋಟಿ ಕಂಠ ಗಾಯನ: ಜಿ.ಪಂ ಸಿ.ಇ.ಓ ರಾಹುಲ್ ಶಿಂಧೆ
ವಿಜಯಪುರ : 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಅಕ್ಟೋಬರ 28 ರಂದು ವಿಜಯಪುರ ಜಿಲ್ಲೆಯಾದ್ಯಂತ ಕೋಟಿ ಕಂಠ ಗಾಯನ `ನನ್ನ ನಾಡು -ನನ್ನ ಹಾಡು’ ಕಾರ್ಯಕ್ರಮವನ್ನು ಸಂಘಟಿಸಲಾಗುತ್ತಿದ್ದು, ಈ ಅರ್ಥಪೂರ್ಣ ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಪಂ ಸಿಇಒ…
