ಡಾ. ಬಾಬಾಸಾಹೇಬ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪ್ರಧಾನ
ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ವಿಧ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಮತು ವ್ಹಿ.ವ್ಹಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಇಂಗ್ಲೀಷ ವಿಭಾಗದ ಸಹಾಯಕ ಪ್ರಾಧ್ಯಾಪಕ ರವಿ ಲಮಾಣಿ ಅವರಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರಾಧಾನ ಮಾಡಿದೆ.…
