Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ

Author: vegadhut@gmail.com.

News

ಅನಾವರಣಗೊಂಡ 37ನೇ ಪತ್ರಕರ್ತರ ಸಮ್ಮೇಳನ ಲಾಂಛನ

ವಿಜಯಪುರ:  ಜಿಲ್ಲೆಯಲ್ಲಿ ನಡೆಯಲಿರುವ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನೆರವೇರಿಸಿದರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದಲ್ಲಿ ನಡೆಯಲಿರುವ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದರು. ನಗರದಲ್ಲಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ಲೋಕಾರ್ಪಣೆ ಹಾಗೂ ವಿವಿಧ ಅಭಿವದ್ಧಿ ಕಾಮಗಾರಿಗಳ ಚಾಲನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ, ಸಮ್ಮೇಳನಕ್ಕೆ ಶುಭಾಶಯ ಕೋರಿದರು. ಅಲ್ಲದೇ ಸಂಘದ ಸದಸ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸುವುದಾಗಿ ತಿಳಿಸಿದರು. ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಎಸ್ಪಿ ಎಚ್.ಡಿ. ಆನಂದಕುಮಾರ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಭವಾನಿಸಿಂಗ್ ಠಾಕೂರ, ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ ಮಣೂರ, ಕಾರ್ಯದರ್ಶಿ ಅವಿನಾಶ ಬಿದರಿ ಮತ್ತಿತರರಿದ್ದರು.

News

ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ

ವಿಜಯಪುರ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 30ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಆಲಮಟ್ಟಿ ಜಲಾಶಯದಲ್ಲಿ ಲಾಲ್ ಬಹದ್ದೂರ್ ಶಾಸ್ತಿç ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಇದೆ ವೇಳೆ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ನೂತನ ಪ್ರವಾಸಿ…

News

ವಿಜಯಪುರ ಜಿಲ್ಲೆಗೆ ಇನ್ನು 500 ಕೋಟಿ ರೂ.ಘೋಷಿಸಲು  ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿಗಳಲ್ಲಿ ಮನವಿ

ವಿಜಯಪುರ :  ಜಿಲ್ಲೆಗೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸಾಕಷ್ಟು ಅನುದಾನ ನೀಡಿದ್ದು ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ತಿಳಿಸುವೆ ಎಂದು ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು. ಸೆ.30ರಂದು ನಡೆದ ನಗರದ ಎನ್‌ಎಚ್-50 ಹತ್ತಿರದಲ್ಲಿನ ಎಸ್-…

News

 ಬಸನಗೌಡ ಪಾಟೀಲ ಯತ್ನಾಳ ಅವರು ಉತ್ತರ ಕರ್ನಾಟಕದ ಧ್ವನಿ: ಬಸವರಾಜ ಬೊಮ್ಮಾಯಿ

ವಿಜಯಪುರ : ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ ಅವರು ಉತ್ತರ ಕರ್ನಾಟಕದ ಧ್ವನಿಯಾಗಿದ್ದಾರೆ. ಕ್ರಿಯಾಶೀಲ ರಾಜಕಾರಣಿಯಾಗಿದ್ದಾರೆ. ಉತ್ತರ ಕರ್ನಾಟಕ ಭಾಗದ, ವಿಜಯಪುರ ಜಿಲ್ಲೆಯ ಹುಲಿಯಂತಿದ್ದಾರೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು, ಶಾಸಕರಾದ ಯತ್ನಾಳ ಅವರ…

News

ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸರ್ಕಾರದಿಂದ ಅಭಿವೃದ್ಧಿಯ ಪರ್ವ: ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ : ವಿಜಯಪುರ ಜಿಲ್ಲೆಗೆ ಐದು ವಿಶೇಷ ಕೊಡುಗೆಗಳನ್ನು ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ವಿಜಯಪುರ ಜಿಲ್ಲಾಡಳಿತದಿಂದ ಸೆ.30ರಂದು ನಗರದ ಎನ್‌ಎಚ್-50 ಹತ್ತಿರದಲ್ಲಿನ ಎಸ್- ಹೈಪರ್ ಮಾರ್ಟ್ ಹತ್ತಿರದ ಶ್ರೀ…