ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ವಿಜಯಪುರಕ್ಕೆ
ವಿಜಯಪುರ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 30ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 9.15ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಬೆಳಗ್ಗೆ 10 ಗಂಟೆಗೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಆಣೆಕಟ್ಟಿನ…
