ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ
ಸಿಂದಗಿ: ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿ ಜನಸೇವೆಯನ್ನು ಪರಿಣಾಮಕಾರಿಯಾಗಿ ವಿಸ್ತರಿಸುವ ಉದ್ದೇಶದಿಂದ ಸಿಂದಗಿ ನಗರ ಘಟಕದ ನೂತನ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಸರ್ವಾನುಮತದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ, ಉಪಾಧ್ಯಕ್ಷರಾಗಿ ಕಾಜು ಬಂಕಲಗಿ, ರಜಾಕ ಮುಜಾವರ…
