Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ

Category: ರಾಜ್ಯ

News

ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ

ಸಿಂದಗಿ: ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿ ಜನಸೇವೆಯನ್ನು ಪರಿಣಾಮಕಾರಿಯಾಗಿ ವಿಸ್ತರಿಸುವ ಉದ್ದೇಶದಿಂದ ಸಿಂದಗಿ ನಗರ ಘಟಕದ ನೂತನ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಸರ್ವಾನುಮತದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಅಧ್ಯಕ್ಷರಾಗಿ  ಪ್ರಕಾಶ ನಂದಿಕೋಲ, ಉಪಾಧ್ಯಕ್ಷರಾಗಿ  ಕಾಜು ಬಂಕಲಗಿ,  ರಜಾಕ ಮುಜಾವರ…

ಜಿಲ್ಲೆ

ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ

ಸಿಂದಗಿ : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರ ಹೆಸರು ಇಲ್ಲದಿರುವುದನ್ನು ವಿರೋಧಿಸಿ ಬಿಜೆಪಿ ಮುಖಂಡರು ಸಮ್ಮೇಳನ ಬಹಿಷ್ಕಾರದ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸ್ಪಷ್ಟನೆ ನೀಡಿದರು.…

News

ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ

ಸಿಂದಗಿ :  ತಾಲೂಕಿನ ಬ್ಯಾಕೋಡ ಗ್ರಾಮದ ರೈತ ಪ್ರಶಾಂತ ಗಿರಿಮಲ್ಲ ಹಳಗೊಂಡ ಸಾಲಬಾಧೆಯಿಂದ ನೇಣು ಹಾಕಿಕೊಂಡು ಅವರದೆ ತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ್ತನಿಗೆ ಒಟ್ಟು 2ಎ.37ಗುಂಟೆ ಜಮಿನಿದ್ದು ಪಿ.ಕೆ.ಪಿ.ಎಸ್ ಬ್ಯಾಕೋಡ ಬ್ಯಾಂಕಿನಲ್ಲಿ ಎರಡು ಲಕ್ಷ ಎಂಬತ್ತು ಸಾವಿರ ಸಾಲವಿತ್ತು.  ಮೃತ್ತನ ಮಡದಿ…

State

ರಾಜ್ಯಕ್ಕೆ ಹಗರಣ ಮತ್ತು ತೆರಿಗೆ ಭರೆ ಕಾಂಗ್ರೆಸ್ ನ ಪಕ್ಕಾ ಗ್ಯಾರಂಟಿ.

ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ.  ಸರ್ಕಾರ ದೇಶದಲ್ಲಿ ಸಾಲ ಮಾಡಿ  ಎರಡನೇ ಸ್ಥಾನದಲ್ಲಿರುವುದು ರಾಜ್ಯ  ಕಾಂಗ್ರೆಸ್ ದಾಖಲೆ ಸೃಷ್ಟಿಸಿದೆ. ಸಾಲ ಮಾಡಿ ಸೊರಗುತ್ತಿದೆ ಕಾಂಗ್ರೆಸ್  ಎಂದು ಹೇಳಿದರು. ಸಿಂದಗಿ : ಪಟ್ಟಣದ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ  ಮಂಡಲ ಕಾರ್ಯಾಕಾರಿಣಿ ಸಭೆಯನ್ನುದೇಶಿಸಿ…

News

ಬಲಗೈ ಸಚಿವರು ಇನ್ನಾದರು ಸಮಾಜದ ಪರ ಮಾತನಾಡಲಿ ನ್ಯಾಯವಾದಿ ರಾಜಶೇಖರ ಚೌರ ಆಕ್ರೋಶ

ಮಾದಿಗ ಸಮುದಾಯದ ಪ್ರಮುಖರು ಬಲಗೈ ಸಮುದಾಯದ ಸಚಿವರನ್ನು ಹಾಗೂ ನಾಯಕರನ್ನು ನಿಂದಿಸುತ್ತಿರುವುದು ಸರಿ ಅಲ್ಲ. ಬಲಗೈ ಸಮುದಾಯದ ನಾಯಕರು ಕೆ.ಎಚ್.ಮುನಿಯಪ್ಪ, ಆರ್.ಬಿ ತಿಮ್ಮಾಪುರ, ಗೋವಿಂದ ಕಾರಜೋಳ, ರಮೇಶ ಜಿಗಜಿಣಗಿ ಇವರನ್ನು ನಿಂದಿಸಿದ, ಒಂದೇ ಉದಾಹರಣೆ ನೀಡಿ. ಸಿಂದಗಿ  : ಪಟ್ಟಣದ ಪ್ರವಾಸಿ…