ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
ಸಿಂದಗಿ ಏ.16: ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ ಭವನದಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಸಿಂದಗಿಯ ಗಣೇಶ ಕನ್ಸ್ಟ್ರಕ್ಷನ್ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ ಮಾಡಲಾಯಿತು. ಟೀ ಶರ್ಟ್ ಹಾಗೂ ಕ್ಯಾಪ್ ಗಳನ್ನು ವಿತರಿಸಿ ಮಾತನಾಡಿದ ಗಣೇಶ ಕನ್ಸ್ಟ್ರಕ್ಷನ್ ಅಭಿಯಂತರ ನಿಂಗರಾಜ…
