ವಿರಕ್ತಮಠದ ಲಿ.ಸಿದ್ದಲಿಂಗಶ್ರೀಗಳ 3ನೇ ಪುಣ್ಯ ಸ್ಮರಣೆ
ಸಿಂದಗಿ: ಪಟ್ಟಣದ ವಿರಕ್ತಮಠದ ಲಿ.ಸಿದ್ದಲಿಂಗ ಮಹಾಸ್ವಾಮಿಗಳ 3ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಕರ್ತೃ ಗದ್ದುಗೆಗೆ ಮಹಾ ಅಭಿಷೇಕ ಪೂಜಾ ಕಾರ್ಯಕ್ರಮವನ್ನು ಮಾಡಲಾಯಿತು. ಮಹಾ ಅಭಿಷೇಕ ನೇರವರಿಸಿ ಮಾತನಾಡಿದ ಗುರುರಾಜ ಮಠ ಶ್ರೀಗಳು ಮಠವನ್ನಷ್ಟೇ ಅಗಲಿಲ್ಲ ಇಡೀ ಸಿಂದಗಿ ಜನರನ್ನು ಅಗಲಿದ್ದಾರೆ.…
