ಆತ್ಮ ವಂಚನೆ ಮಾಡಿಕೊಂಡ ಜಿಗಜಿಣಗಿ ಮತ ಕೇಳುತ್ತಿದ್ದಾರೆ ; ಕೂಚಬಾಳ ಆರೋಪ
ಸಿಂದಗಿ : ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಹೇಳಿ ಮತ ಕೇಳುತ್ತಿರುವ ವಿಜಯಪೂರ ಸಂಸದ ರಮೇಶ ಜಿಗಜಿಣಗಿ ಅವರ ವಿರುದ್ದ ಕಾಂಗ್ರೇಸ್ ವಕ್ತಾರ ರಾಜಶೇಖರ ಎಂ ಕೂಚಬಾಳ ಆಕ್ರೋಶ ವ್ಯಕ್ತ ಪಡಿಸಿದರು. ಪಟ್ಟಣದ ಖಾಸಗಿ ಹೊಟೇಲನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು…
