ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪ್ರಧಾನ | ಸ್ಪರ್ಧಾತ್ಮಕ ಪರೀಕ್ಷೆ ವಿಜೇತರಿಗೆ ಬಹುಮಾನ
ವಿಜಯಪುರ: ಸಾವಿತ್ರಿಬಾಯಿ ಫುಲೆ ಅವರು ತಾವು ಶಿಕ್ಷಣ ಪಡೆಯುವುದರ ಜೊತೆಗೆ ಮಹಿಳೆಯರೂ ಶಿಕ್ಷಣ ಪಡೆಯಬೇಕು ಎಂಬ ಹಂಬಲದಿಂದ ಎಲ್ಲ ಅಸೂಹೆ ನೋವುಗಳನ್ನು ಅನುಭವಿಸಿ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದಂತಹ ಮಹಾನ್ ಮಾತೆ ಅಂತಹ ಮಹಾನ್ ವ್ಯಕ್ತಿತ್ವವನ್ನು ಜಗತ್ತಿಗೆ ಗುರುತಿಸುವಂತಹ ಕೆಲಸವನ್ನು ದಲಿತ್…
