14 ರಂದು ಜಿಲ್ಲೆಯಲ್ಲಿ ಗುತ್ತಿಗೆದಾರರ ಬೃಹತ್ ಪ್ರತಿಭಟನೆ
ಒಂದು ತಿಂಗಳ ಗಡವು ನೀಡುತ್ತೇವೆ ಸ್ಪಂದಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಗೌರವ ಅಧ್ಯಕ್ಷ ಅರುಣ ಮಠ ಹೇಳಿದರು. ಸಿಂದಗಿ : ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ 14 ರಂದು ನಡೆಯುವ ಬೃಹತ್ ಹೋರಾಟದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ…
