ವಾಲಿಬಾಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆದ ವಿಜಯಪುರ ವಿಶ್ವವಿದ್ಯಾನಿಲಯ ತಂಡ
ಸಿಂದಗಿ: ಕ್ರೀಡೆಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಬಾಲ್ಯದಿಂದಲೇ ವಿದ್ಯಾರ್ಥಿಗಳು ದೈಹಿಕವಾಗಿ ಸದೃಢರಾಗಲು ಕ್ರೀಡೆಗಳು ಅತ್ಯವಶ್ಯಕವಾಗಿವೆ ಎಂದು ಟಿಎಸ್‌ಪಿ ಮಂಡಳಿ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು. ನಗರದಲ್ಲಿ ಗುರುವಾರದಂದು ನಡೆದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ…
